ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

Date:

ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ನಟಿಯ ಮಾಜಿ ಪತಿ ಅರ್ಬಾಜ್ ಖಾನ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮಲೈಕಾ ಅರೋರಾ ನಿವಾಸಕ್ಕೆ ತಲುಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ತುಮಕೂರು | ಯುವತಿ ಆತ್ಮಹತ್ಯೆ : ತಲೆ‌ ಮರೆಸಿಕೊಂಡ ಪ್ರೇಮಿ

ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ನಡೆದಾಗ ಮುಲೈಕಾ ತನ್ನ ನಿವಾಸದಲ್ಲಿ ಇರಲಿಲ್ಲ ಎಂದು ವರದಿಯಾಗಿದೆ.

ಮಲೈಕಾ ಅರೋರಾಗೆ 11 ವರ್ಷವಿದ್ದಾಗ ಪೋಷಕರು ವಿಚ್ಛೇದನ ಪಡೆದಿದ್ದಾರೆ. ಅದಾದ ಬಳಿಕ ಮಲೈಕಾ ಮತ್ತು ಅವರ ತಂಗಿ ಅಮೃತಾ ರಾವ್ ತಾಯಿ ಜಾಯ್ಸ್ ಪಾಲಿಕಾರ್ಪ್ ಜೊತೆ ಬೆಳೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...