ಕೇರಳ ಚುನಾವಣೆ: ಮುಸ್ಲಿಂ ಲೀಗ್‌ನ ಮೊದಲ ಶಾಸಕಿಯಾಗಿ ಐತಿಹಾಸಿಕ ದಾಖಲೆ ಬರೆದ ಫಾತಿಮಾ ತಹ್ಲಿಯಾ

Date:

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷದ ಫಾತಿಮಾ ತಹ್ಲಿಯಾ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಫಾತಿಮಾ ತಹ್ಲಿಯಾ ಅವರು ಐಯುಎಂಎಲ್ ಪಕ್ಷದ ಇತಿಹಾಸದಲ್ಲಿಯೇ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇವರು ಅಂದಾಜು 5,087 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

- Advertisement -

ಇವರು ಕೋಝಿಕ್ಕೋಡ್ ಜಿಲ್ಲೆಯ ಪೆರಂಬ್ರಾ ಕ್ಷೇತ್ರದಲ್ಲಿ ಕೇರಳದ ಆಡಳಿತಾರೂಢ ಎಲ್‌ಡಿಎಫ್ ಸಂಚಾಲಕ ಮತ್ತು ಸಿಪಿಐ(ಎಂ) ಹಿರಿಯ ನಾಯಕ ಟಿ.ಪಿ. ರಾಮಕೃಷ್ಣನ್ ಅವರನ್ನು ಸೋಲಿಸಿದ್ದಾರೆ. 1980ರಿಂದಲೂ ಸಿಪಿಐ(ಎಂ) ನಿರಂತರವಾಗಿ ಗೆಲ್ಲುತ್ತಾ ಬಂದಿದ್ದ ಪೆರಂಬ್ರಾ ಕ್ಷೇತ್ರದಲ್ಲಿ ಜಯ ಸಾಧಿಸುವ ಮೂಲಕ ದೊಡ್ಡ ಮಟ್ಟದ ಸಂಚಲನ ಮೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಪ್ರಗತಿಪರ ರಾಜ್ಯದಲ್ಲಿ ಮಹಿಳೆಯರಿಗಿಲ್ಲ ಟಿಕೆಟ್: ಪರಂಪರಾಗತ ಅನ್ಯಾಯ ಮುಂದುವರಿಕೆ

ವಕೀಲರಾಗಿರುವ 34 ವರ್ಷದ ಫಾತಿಮಾ ತಹ್ಲಿಯಾ ಅವರು ಈ ಹಿಂದೆ ಕೋಝಿಕ್ಕೋಡ್ ಕಾರ್ಪೊರೇಷನ್‌ನ ಕೌನ್ಸಿಲರ್ ಆಗಿ ಸೇವೆ ಸಲ್ಲಿಸಿದ್ದರು. ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ (MSF) ಮೂಲಕ ರಾಜಕೀಯಕ್ಕೆ ಬಂದಿದ್ದರು.

ಕೇರಳದ ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ಲೀಗ್ ದಶಕಗಳ ನಂತರ ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು ತಹ್ಲಿಯಾ ಜಯಗಳಿಸಿದ್ದಾರೆ. ಪಕ್ಷದ ಒಳಗಿನ ಪುರುಷ ಪ್ರಾಧಾನ್ಯತೆಯ ವಿರುದ್ಧ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತಿ ತಹ್ಲಿಯಾ ಗಮನ ಸೆಳೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...