ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯ ಸಲಹೆ ಕೇಳಿದ ನಿರ್ಮಲಾ ಸೀತಾರಾಮನ್

Date:

ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಶಾಸಕಾಂಗದೊಂದಿಗೆ) ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸಭೆಗಳನ್ನು ನಡೆಸಲಾಗುತ್ತದೆ. ಬಜೆಟ್ ಪೂರ್ವ ಚರ್ಚಾ ಸಭೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪತ್ರ ಬರೆದಿದ್ದಾರೆ.

- Advertisement -

ಮುಂಬರುವ ಕೇಂದ್ರ ಬಜೆಟ್ 2024-25 (ನಿಯಮಿತ)ಗಾಗಿ ಚರ್ಚೆಗಳ ಮಾಡಲಾಗುತ್ತಿದೆ. ಇದಕ್ಕೆ ನಿಮ್ಮ ಸಲಹೆಗಳು ಮತ್ತು ಆಲೋಚನೆಗಳನ್ನು ಸೂಕ್ತವಾಗಿ ಪಡೆಯಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.22ರಂದು ಬಜೆಟ್ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಬೆಳಗ್ಗೆ 10.00 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಸಭೆಗೆ ಹಾಜರಾಗುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಈ ಸಭೆಯಲ್ಲಿ ಸೂಕ್ಷ್ಮ-ಆರ್ಥಿಕ ನೀತಿ ಮತ್ತು ಹಣಕಾಸಿನ ಬಲವರ್ಧನೆಗೆ ಗಮನ ಕೊಡಬೇಕಾದ ವಿಷಯಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ನಮ್ಮ ಬೆಳವಣಿಗೆ ಮತ್ತು ಅಭಿವೃದ್ಧಿ ಪ್ರಕ್ರಿಯೆಯನ್ನು ಉಳಿಸಿಕೊಳ್ಳಲು ಸವಾಲುಗಳನ್ನು ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯ ಮತ್ತು ಸಹಕಾರದ ಅಗತ್ಯ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ನಿಮ್ಮ ಸಲಹೆಗಳನ್ನು ಎದುರು ನೋಡುತ್ತಿದೆ. ಈ ಸಭೆಯಲ್ಲಿ ಭಾಗವಹಿಸಿ ನಿಮ್ಮ ಅಮೂಲ್ಯವಾದ ಸಲಹೆಗಳನ್ನು ನೀಡಬೇಕು ವಿನಂತಿಸಲಾಗಿದೆ ಎಂದು ಪತ್ರ ಬರೆಯಲಾಗಿದೆ.

ಜೂ.22ರಂದು ರಾಜ್ಯದಲ್ಲಿ ತಮಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ನಿಗದಿಯಾಗಿದ್ದರಿಂದ ಪ್ರೀ ಬಜೆಟ್ ಮೀಟಿಂಗ್‌ನಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ನನ್ನ ಬದಲಾಗಿ ನನ್ನ ಸಂಪುಟದ ಸಹೋದ್ಯೋಗಿ ಕಂದಾಯ ಸಚಿವ ಕೃಷ್ಣ ಬೈರೆಗೌಡ ಭಾಗಿಯಾಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಂದೆ ಹತ್ಯೆಯಾಗಲೆಂದೇ ಭದ್ರತೆ ಹಿಂಪಡೆಯಲಾಗಿತ್ತು: ರಾಹುಲ್ ಗಾಂಧಿ ಗಂಭೀರ ಆರೋಪ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭದ್ರತೆಯನ್ನು ಹಿಂಪಡೆದಿದ್ದು ಆಕಸ್ಮಿಕವಲ್ಲ, ಬದಲಾಗಿ ಅವರ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...