ಟಿಎಂಸಿಗೆ ಆರ್ಥಿಕ ದಿಗ್ಬಂಧನ: ಮತ್ತೆ 12 ಬ್ಯಾಂಕ್ ಖಾತೆಗಳು ಫ್ರೀಜ್, ₹1,000 ಕೋಟಿಗೂ ಅಧಿಕ ಹಣ ಲಾಕ್!

Date:

ಪಶ್ಚಿಮ ಬಂಗಾಳದ ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಮತ್ತೊಂದು ರಾಜಕೀಯ ಆಘಾತ ಎದುರಾಗಿದೆ. ಪೊಲೀಸರಿಂದ ಟಿಎಂಸಿ ಮೇಲೆ ಆರ್ಥಿಕ ದಿಗ್ಬಂಧನ ಮುಂದುವರೆದಿದ್ದು, ಮತ್ತೆ 12 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ.

- Advertisement -

ಟಿಎಂಸಿ ಬಂಡಾಯ ಶಾಸಕ ಬಿಸ್ವನಾಥ್ ದಾಸ್ ನೀಡಿದ ದೂರಿನ ಮೇರೆಗೆ ಈ ಹಿಂದೆ ಟಿಎಂಸಿಯ ಮೂರು ಬ್ಯಾಂಕ್ ಖಾತೆಗಳನ್ನು ಪೊಲೀಸರು ಫ್ರೀಜ್ ಮಾಡಿದ್ದರು. ಇದನ್ನು ಪ್ರಶ್ನಿಸಿ ಟಿಎಂಸಿ ಕೋಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆಯಷ್ಟೇ (ಜುಲೈ 10) ಟಿಎಂಸಿಗೆ ಹೈಕೋರ್ಟ್‌ನಿಂದ ಭಾಗಶಃ ರಿಲೀಫ್ ಸಿಕ್ಕಿತ್ತು. ವಿಶೇಷ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಮೂರು ಬ್ಯಾಂಕ್ ಖಾತೆಗಳನ್ನು ದಿನನಿತ್ಯದ ವೆಚ್ಚಗಳಿಗಾಗಿ ಬಳಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಟಿಎಂಸಿಗೆ ರಿಲೀಫ್: ಫ್ರೀಜ್ ಆಗಿದ್ದ ಬ್ಯಾಂಕ್ ಖಾತೆಗಳ ಬಳಕೆಗೆ ಕೋಲ್ಕತ್ತಾ ಹೈಕೋರ್ಟ್ ಗ್ರೀನ್ ಸಿಗ್ನಲ್!

ಇದಾದ 24 ಗಂಟೆಗಳ ಒಳಗೆ ಬಿಧಾನನಗರ ಸೈಬರ್ ಕ್ರೈಮ್ ವಿಭಾಗದ ಪೊಲೀಸರು ಪ್ರಮುಖ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕುಗಳಿಗೆ ತುರ್ತು ನೋಟಿಸ್ ರವಾನಿಸಿ ಟಿಎಂಸಿ ಪಕ್ಷಕ್ಕೆ ಸೇರಿದ ಇನ್ನೂ 12 ಖಾತೆಗಳನ್ನು ತನಿಖಾ ಉದ್ದೇಶಗಳಿಗಾಗಿ ಅಮಾನತಿನಲ್ಲಿಡುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಕೋಲ್ಕತ್ತಾ ಹೈಕೋರ್ಟ್ ನೀಡಿದ್ದ ಭಾಗಶಃ ರಿಲೀಫ್ ಇಲ್ಲದಂತಾಗಿದೆ.

ಈ ಹೊಸ ಖಾತೆಗಳನ್ನೂ ಒಳಗೊಂಡಂತೆ ಪ್ರಸ್ತುತ ಫ್ರೀಜ್ ಮಾಡಲಾದ ಒಟ್ಟು 15 ಖಾತೆಗಳಲ್ಲಿ ಸುಮಾರು 1,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವು ಲಾಕ್ ಆಗಿದೆ. ಈ ಹಿಂದೆ ಲಾಕ್ ಮಾಡಲಾಗಿದ್ದ ಮೂರು ಬ್ಯಾಂಕ್ ಖಾತೆಗಳಲ್ಲಿ ₹440 ಕೋಟಿ ರೂಪಾಯಿ ಇತ್ತು ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...