ರಾಜಸ್ಥಾನ | ಪ್ರಧಾನಿ ಮೋದಿ ನಾಳೆ ಉದ್ಘಾಟಿಸಲಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

Date:

ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದ ರಾಜಸ್ಥಾನದ ತೈಲ ಸಂಸ್ಕರಣಾ ಘಟಕದಲ್ಲಿಂದು ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದು ತೈಲ ಸಚಿವಾಲಯ ತಿಳಿಸಿದೆ.

- Advertisement -

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಮತ್ತು ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಸದ್ಯ ಈ ಬೆಂಕಿ ಅವಘಡಕ್ಕೆ ಕಾರಣ ತಿಳಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಇರಾನ್ ಯುದ್ಧ‌ | ಭಾರತದ ಕೃಷಿ ಉತ್ಪನ್ನ ವ್ಯಾಪಾರಕ್ಕೆ ಸವಾಲು; ದೇಶೀಯ ರೈತರಿಗೆ ಮತ್ತಷ್ಟು ಸಂಕಷ್ಟ

ಸುಮಾರು 20 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಬಲೋತ್ರಾದ ಪಚ್‌ಪದ್ರಾದಲ್ಲಿರುವ ದೇಶದ ಮೊದಲ ಗ್ರೀನ್‌ಫೀಲ್ಡ್ ಸಮಗ್ರ ರಿಫೈನರಿಯು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ರಾಜಸ್ಥಾನ ಸರ್ಕಾರದ ಜಂಟಿ ಉದ್ಯಮವಾಗಿದೆ.

ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ಅವರು ಸೆಪ್ಟೆಂಬರ್ 22, 2013ರಂದು ಸಂಸ್ಕರಣಾಗಾರಕ್ಕೆ ಅಡಿಪಾಯವನ್ನು ಹಾಕಿದ್ದರು. ಇದರ ಆರಂಭಿಕ ಅಂದಾಜು ವೆಚ್ಚ 37,230 ಕೋಟಿ ರೂ. ಆಗಿತ್ತು. ಸರ್ಕಾರ ಬದಲಾವಣೆಯ ನಂತರ, ಪ್ರಧಾನಿ ಮೋದಿ ಜನವರಿ 16, 2018ರಂದು ಯೋಜನೆಯನ್ನು ಪುನರಾರಂಭಿಸಿದರು. ಸರ್ಕಾರ ವೆಚ್ಚವನ್ನು 43,129 ಕೋಟಿ ರೂ.ಗಳಿಗೆ ಪರಿಷ್ಕರಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...