ಪ್ರಯಾಗ್‌ರಾಜ್‌ | ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ವರದಿಯಾಗಿದೆ.

- Advertisement -

ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರಣ ತಿಳಿದುಬಂದಿಲ್ಲ. ಸುತ್ತಲೂ ಪ್ರದೇಶದಲ್ಲಿ ದಟ್ಟವಾಗಿ ಹೊಗೆ ಆವರಿಸಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಮಾಹಿತಿ ಪಡೆದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಾ ಕುಂಭಮೇಳ ಯಾರಿಗಾಗಿ, ಯಾತಕ್ಕಾಗಿ?

ಪೊಲೀಸ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳ ಜೊತೆಗೆ ಆಡಳಿತದ ಸ್ಥಳೀಯ ಅಧಿಕಾರಿಗಳು ಕೂಡಾ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎನ್ನಲಾಗಿದೆ. ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...