ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ದುರಂತ: 14 ಮಂದಿ ಸಾವು

Date:

ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಗವತ್ ಅಹಿಂಸೆಯ ಮಾತಾಡಿದ್ದಾರೆ; ಅಂದಮೇಲೆ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?

ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.

ಇದು ಒಂದು ದುರಂತ ಘಟನೆ. ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಇನ್ನೂ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಅಥವಾ ಭದ್ರತೆ ಇರಲಿಲ್ಲ. ನಿಗಮ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...