ಆಪರೇಷನ್ ಸಿಂಧೂರ | ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Date:

ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ, ಕದನ ವಿರಾಮ ನಡೆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

- Advertisement -

ಪಾಕಿಸ್ತಾನದ ಭಯೋತ್ಪಾದಕ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಭಯೋತ್ಪಾಕ ದಾಳಿಯಲ್ಲಿ ಒಟ್ಟು 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಕಾರ್ಯಾಚರಣೆ ಮಾಹಿತಿ ವಿವರಿಸಿದ ಸೋಫಿಯಾ ಖುರೇಶಿ ಬೆಳಗಾವಿಯ ಸೊಸೆ

ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ತನ್ನ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆ ವೇಳೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಾದ ಬಳಿಕ ಉಭಯ ದೇಶಗಳು ಕದನ ವಿರಾಮ ಒಪ್ಪಂದವನ್ನು ದೃಢಪಡಿಸಿದೆ.

ಇಷ್ಟೆಲ್ಲಾ ಬೆಳವಣಿಗೆಗಳು ನಡೆದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...