ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಜಾರ್ಖಂಡ್‌ನಲ್ಲಿ ಇನ್ನೂ ಐವರ ಬಂಧನ

Date:

ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಂಡ್‌ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದಾರೆ.

- Advertisement -

ಬಂಧಿತ ಐವರನ್ನು ಹೆಚ್ಚಿನ ವಿಚಾರಣೆಗಾಗಿ ಪಾಟ್ನಾಗೆ ಕರೆತರಲಾಗಿದೆ. ಬಂಧಿತರಲ್ಲಿ ಇಬ್ಬರಾದ ಅವದೇಶ್, ಅಭಿಷೇಕ್‌ ಅಪ್ಪ ಮಕ್ಕಳಾಗಿದ್ದು, ಮಗ ಅಭಿಷೇಕ್ ನೀಟ್‌ ಪರೀಕ್ಷೆ ಬರೆದಿದ್ದ. ಇಬ್ಬರು ರಾಂಚಿ ನಿವಾಸಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಭಿಷೇಕ್ ಪ್ರಮುಖ ಆರೋಪಿ ಸಿಖಂದರ್‌ ಯಾದವೆಂದು ಅವನೊಂದಿಗೆ ಸಂಪರ್ಕ ಹೊಂದಿದ್ದು, ಈತನೊಂದಿಗೆ ಜಾರ್ಖಂಡ್‌ನ ಉದ್ಯಮ ಯೋಜನೆಯೊಂದರಲ್ಲಿ ಪಾಲು ಹೊಂದಿದ್ದ.

ಈ ಸುದ್ದಿ ಓದಿದ್ದೀರಾ? ಮಾಜಿ ರಾಜ್ಯಪಾಲರಿಗೆ ಅಮಿತ್ ಶಾ ಎಚ್ಚರಿಕೆ ನೀಡುವ ರೀತಿಯಲ್ಲಿ ಮಾತು: ವಿಡಿಯೋ ವೈರಲ್

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಬಿಹಾರ ಪೊಲೀಸರು ಬಂಧಿಸಿರುವ 13 ಮಂದಿಯಲ್ಲಿ ನಾಲ್ವರು ನೀಟ್‌- ಯುಜಿ ಅಭ್ಯರ್ಥಿಗಳು ಹಾಗೂ ಅವರ ಕುಟುಂಬ ಸದಸ್ಯರಾಗಿದ್ದಾರೆ. ಪರೀಕ್ಷೆಗೂ ಮೊದಲು ಈ ಆರೋಪಿಗಳು ಅಂದಾಜು 35 ಜನ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆಗಳನ್ನು ಹಂಚಿಕೊಂಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಬಂಧಿತರಲ್ಲಿ ಒಬ್ಬ ಆರೋಪಿಯು ಬಿಹಾರ ಲೋಕಸೇವಾ ಆಯೋಗ(ಬಿಪಿಎಸ್ಸಿ) ನಡೆಸಿದ್ದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾಗಿದೆ ಎಂಬುದಾಗಿ ಅಧಿಕಾರಿಗಳುಮಾಹಿತಿ ನೀಡಿದ್ದಾರೆ.

ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...