ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ಕೆಎಸ್‌ ಬದೌರಿಯಾ ಬಿಜೆಪಿಗೆ ಸೇರ್ಪಡೆ

Date:

ಭಾರತೀಯ ವಾಯುಡೆಯ ಮಾಜಿ ಮುಖ್ಯಸ್ಥ, ನಿವೃತ್ತ ಏರ್‌ ಚೀಫ್ ಮಾರ್ಷಲ್ ಆರ್‌ಕೆಎಸ್‌ ಬದೌರಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು. ನಿವೃತ್ತಿಗೂ ಮುನ್ನ ಭಾರತೀಯ ವಾಯುಪಡೆಯಲ್ಲಿ ಸುಮಾರು ಎರಡೂವರೆ ದಶಕಗಳ ಕಾಲ ಬದೌರಿಯಾ ಅವರು ಸೇವೆ ಸಲ್ಲಿಸಿದ್ದರು.

- Advertisement -

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಇಲಾಖೆಯ ಸಚಿವ ಅನುರಾಗ್‌ ಠಾಕೂರ್‌ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಕಮಲ ಪಕ್ಷಕ್ಕೆ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಆರ್‌ಕೆಎಸ್‌ ಬದೌರಿಯಾ ಅವರು 2019 ಸೆಪ್ಟೆಂಬರ್‌ 30 ರಿಂದ 2021 ಸೆಪ್ಟೆಂಬರ್‌ 30ರವರೆಗೂ ಏರ್‌ ಚೀಫ್ ಮಾರ್ಷಲ್‌ ಆಗಿ ಸೇವೆ ಸಲ್ಲಿಸಿದ್ದರು.ಉತ್ತರ ಪ್ರದೇಶದ ಆಗ್ರ ಜಿಲ್ಲೆಯವರಾದ ಅವರು ಘಾಜಿಯಾಬಾದ್‌ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಮತ್ತೊಬ್ಬ ಮಾಜಿ ಭೂಸೇನಾ ಮುಖ್ಯಸ್ಥರಾದ ಜನರಲ್‌ ವಿ ಕೆ ಸಿಂಗ್ ಅವರು ಘಾಜಿಯಾಬಾದ್‌ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ.2014ರಿಂದ ಇದೇ ಕ್ಷೇತ್ರದಿಂದ ಆಯ್ಕೆಯಾಗುತ್ತ ಬಂದಿದ್ದಾರೆ. ಬಿಜೆಪಿ ಇಲ್ಲಿಯವರೆಗೂ ಪ್ರಕಟಿಸಿದ ನಾಲ್ಕು ಪಟ್ಟಿಗಳಲ್ಲಿ ಘಾಜಿಯಾಬಾದ್‌ ಕ್ಷೇತ್ರವನ್ನು ಪ್ರಕಟಿಸಿಲ್ಲ.

ಆರ್‌ಕೆಎಸ್‌ ಬದೌರಿಯಾ 2021 ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾದ ನಂತರ ವಿವೇಕ್‌ ರಾಮ್‌ ಚೌಧರಿ ಏರ್‌ ಚೀಫ್ ಮಾರ್ಷಲ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಮನವಿ, 15 ಭೇಟಿ, 30 ಕರೆ ಮಾಡಿದ್ದೆ: HIAL ಜಮೀನು ಗುತ್ತಿಗೆ ವಿಳಂಬದ ವಿರುದ್ಧ ಸೋನಮ್ ವಾಂಗ್‌ಚುಕ್ ಆಕ್ರೋಶ

ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ ಲಡಾಖ್ (HIAL) ಸಂಸ್ಥೆಯ ಭೂಮಿ ಗುತ್ತಿಗೆ...

ದೆಹಲಿ ಶಾಲಾ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ; ಸ್ಥಳದಲ್ಲಿ ಮೂರು ಡೆತ್‌ನೋಟ್‌ಗಳು ಪತ್ತೆ

ರಾಷ್ಟ್ರ ರಾಜಧಾನಿ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದ...

ಕಾಲದ ಹಾದಿಯಲ್ಲಿ ಅಮರ ಪ್ರೇಮ ಕಾವ್ಯ: ರಾಜೀವ್ ಜತೆಗಿನ ಮಧುರ ಒಡನಾಟ ನೆನೆದು ಭಾವುಕರಾದ ಸೋನಿಯಾ ಗಾಂಧಿ

ಬದುಕಿನ ಸಂಧ್ಯಾಕಾಲದಲ್ಲಿ ನಿಂತು ಹಿಂದಿನ ಸವಿ ನೆನಪುಗಳನ್ನು ಮೆಲುಕು ಹಾಕುವುದು ಒಂದು...