ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಕಾಂಗ್ರೆಸ್‌ಗೆ ಸೇರ್ಪಡೆ

Date:

ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

- Advertisement -

“ಕಣ್ಣನ್ ಗೋಪಿನಾಥನ್ ದೇಶದ ದೀನದಲಿತ ಮತ್ತು ದುರ್ಬಲ ಜನರ ಬಗ್ಗೆ ಕಾಳಜಿಯನ್ನು ಹೊಂದಿರುವ ಮತ್ತು ಯಾವಾಗಲೂ ನ್ಯಾಯ ಮತ್ತು ಏಕತೆಗಾಗಿ ಹೋರಾಡುವ ಧೈರ್ಯಶಾಲಿ ಅಧಿಕಾರಿಗಳಲ್ಲಿ ಒಬ್ಬರು” ಎಂದು ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು ವಿರೋಧಿಸಿ ಕಣ್ಣನ್ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭಾರತೀಯ ಆಡಳಿತ ಸೇವೆಯಿಂದ ನಿವೃತ್ತಿ ಹೊಂದಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

Advertisements

ಕಣ್ಣನ್ ಗೋಪಿನಾಥನ್ 2012ರ ಸಾಲಿನ ಐಎಎಸ್ ಅಧಿಕಾರಿಯಾಗಿದ್ದರು. ಅವರು ಈಶಾನ್ಯ ರಾಜ್ಯಗಳಲ್ಲಿ ವಿಶೇಷವಾಗಿ ಐಝ್ವಾಲ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

“ದೇಶವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ತಿಳಿದಿದ್ದರೂ, ಸ್ವಂತ ಲಾಭ, ದುರಾಸೆ ಅಥವಾ ಉಳಿವಿಗಾಗಿ ಮೌನವಾಗಿರುವವರು ನಿಜವಾದ ದ್ರೋಶದ್ರೋಹಿಗಳು” ಎಂದು ಗೋಪಿನಾಥನ್ ಕಾಂಗ್ರೆಸ್ ಪಕ್ಷ ಸೇರಿದ ಬಳಿಕದ ಮೊದಲ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಕಗ್ಗತ್ತಲು, ಅಪರಾಧಗಳ ತಾಣವಾಯ್ತಾ ದೆಹಲಿಯ ಪಾರ್ಕ್‌ಗಳು; 736ರ ಪೈಕಿ 16 ಉದ್ಯಾನಗಳಲ್ಲಷ್ಟೇ ಸಿಸಿಟಿವಿ ಕಣ್ಗಾವಲು!

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ...