ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿದ್ದ ಸುಪ್ರೀಂ ಮಾಜಿ ನ್ಯಾಯಾಧೀಶ ವಿಎಚ್‌ಪಿ ಸಭೆಯಲ್ಲಿ ಭಾಗಿ

Date:

ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಇತ್ತೀಚೆಗೆ ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಆಯೋಜಿಸಿದ್ದ ‘ನ್ಯಾಯಾಧೀಶರ ಸಭೆ’ಯ ಹಾಜರಾಗಿದ್ದರು ಎಂದು ವರದಿಯಾಗಿದೆ.

- Advertisement -

ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಡೆದ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನು ಭಾರತದ ಪ್ರಜೆಯಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ದೇಶದ ಇತರ ನಾಗರಿಕರಂತೆ ಪ್ರಸ್ತುತ ಸಮಸ್ಯೆಗಳು ಮತ್ತು ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಾ ವೇದಿಕೆಗಳಲ್ಲಿ ಭಾಗವಹಿಸಲು ನನಗೆ ಸ್ವಾತಂತ್ರ್ಯವಿದೆ” ಎಂದು ಹೇಮಂತ್ ಗುಪ್ತಾ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿದೆ.

ವಾರಣಾಸಿ ಮತ್ತು ಮಥುರಾ ದೇವಸ್ಥಾನಗಳ ಸ್ಥಿತಿಗತಿ, ವಕ್ಫ್ (ತಿದ್ದುಪಡಿ) ಮಸೂದೆ ಮತ್ತು ಧಾರ್ಮಿಕ ಮತಾಂತರದ ಕುರಿತ ವಿಚಾರಗಳು ಸೇರಿದಂತೆ ಹಿಂದುತ್ವವಾದಿ ಸಂಘಟನೆಗಳು ಮುನ್ನೆಲೆಗೆ ತಂದಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ವರದಿಗಳು ಹೇಳುತ್ತಿವೆ. ಇಂತಹ ಚರ್ಚೆಯಲ್ಲಿ ಓರ್ವ ನಿವೃತ್ತ ನ್ಯಾಯಮೂರ್ತಿ ಭಾಗವಹಿಸುವುದು, ಅವರು ತಮ್ಮ ಸೇವಾ ಅವಧಿಯಲ್ಲಿ ನೀಡಿದ್ದ ತೀರ್ಪುಗಳ ಬಗ್ಗೆ ಕಳವಳ, ಅಂತಕ, ಅನುಮಾನಗಳನ್ನು ಹುಟ್ಟುಹಾಕುತ್ತವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...