ಪಶ್ಚಿಮ ಬಂಗಾಳ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

Date:

ಹಿರಿಯ ಎಡಪಂಥೀಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನರಾಗಿದ್ದಾರೆ.

- Advertisement -

ಇಂದು (ಆಗಸ್ಟ್ 8) ಬೆಳಿಗ್ಗೆ ದಕ್ಷಿಣ ಕೋಲ್ಕತ್ತಾದ ನಿವಾಸದಲ್ಲಿ ಬೆಳಿಗ್ಗೆ ಸುಮಾರು 8.20ಕ್ಕೆ ನಿಧನರಾದರು ಎಂದು ಕುಟುಂಬ ತಿಳಿಸಿದೆ. ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಗದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬುದ್ಧದೇವ್ ಭಟ್ಟಾಚಾರ್ಯ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರನ್ನು ಆಗಾಗ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಕಳೆದ ವರ್ಷ, ಬುದ್ಧದೇವ್ ಭಟ್ಟಾಚಾರ್ಯ ಅವರು ನ್ಯುಮೋನಿಯಾಕ್ಕೆ ತುತ್ತಾಗಿದ್ದರು.

ಬುದ್ಧದೇವ್, ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದ (ಸಿಪಿಐಎಂ) ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಮಿತಿಯಾದ ಪಾಲಿಟ್‌ಬ್ಯೂರೊದ ಮಾಜಿ ಸದಸ್ಯರಾಗಿದ್ದರು.

ಜ್ಯೋತಿ ಬಸು ಬಳಿಕ ಬುದ್ಧದೇವ್ ಭಟ್ಟಾಚಾರ್ಯ ಅವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...