ಮಧ್ಯಪ್ರದೇಶ | ಮೂವರು ಮಹಿಳೆಯರು ಸೇರಿ ನಾಲ್ವರು ಮಾವೋವಾದಿಗಳ ಎನ್‌ಕೌಂಟರ್‌

Date:

ಮಧ್ಯಪ್ರದೇಶ ಬಾಲಾಘಾಟ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಾಕ್‌ಫೋರ್ಸ್, ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಜಂಟಿ ಕಾರ್ಯಾಚರಣೆ ನಡೆಸಿವೆ.

- Advertisement -

ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿಕೊಂಡಿದ್ದಾರೆ. ಗ್ರೆನೇಡ್ ಲಾಂಚರ್, ಎಸ್‌ಎಲ್‌ಆರ್, ಎರಡು 315 ಬೋರ್ ರೈಫಲ್‌ಗಳು ಸೇರಿದಂತೆ ಹಲವು ಉಪಕರಣಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಎನ್‌ಕೌಂಟರ್‌ಗಳಲ್ಲಿ ಐವರು ಮಾವೋವಾದಿಗಳು ಹತ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, “2026ರ ಮಾರ್ಚ್ ವೇಳೆಗೆ ನಕ್ಸಲಿಗರನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆಯಲ್ಲಿ ಮಧ್ಯಪ್ರದೇಶವು ಪ್ರಮುಖ ಮೈಲಿಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯತಂತ್ರದ ನಾಯಕತ್ವ ಈ ಯಶಸ್ಸು ಸಲ್ಲುತ್ತದೆ” ಎಂದು ಹೇಳಿದ್ದಾರೆ.

ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...