ಲೋಕಸಭಾ ಚುನಾವಣೆಗೆ 43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Date:

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ  ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಪುತ್ರ ನಕುಲ್‌ ನಾಥ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಪುತ್ರ ವೈಭವ್‌ ಗೆಹ್ಲೋಟ್ ಸೇರಿದ್ದಾರೆ.

- Advertisement -

ಅಸ್ಸಾಂ ಮಾಜಿ ಮುಖ್ಯಮಂತ್ರಿ   ತರುಣ್ ಗೊಗಾಯ್‌ ಪುತ್ರ ಗೌರವ್‌ ಗೊಗಾಯ್‌ ಅವರಿಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎರಡನೇ ಪಟ್ಟಿಯಲ್ಲಿ  12 ಮಂದಿ ಕಾಂಗ್ರೆಸ್, 7 ಮಂದಿ ಅಸ್ಸಾಂ, 10 ಮಂದಿ ಮಧ್ಯ ಪ್ರದೇಶ, 10 ಮಂದಿ ರಾಜಸ್ಥಾನ ಹಾಗೂ ದಮನ್‌ ಮತ್ತು ದಿಯುನಿಂದ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

ಟಿಕೆಟ್ ನೀಡಿದವರಲ್ಲಿ  ಶೇ.76.7 ಮಂದಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

congress list

WhatsApp Image 2024 03 12 at 6.43.47 PM

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...