ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು; ತಪ್ಪಿದ ಭಾರಿ ದುರಂತ

Date:

ಮಧ್ಯಪ್ರದೇಶದ ಜಬಲ್‌ಪುರ್‌ ಜಿಲ್ಲೆಯ ಅನಿಲ ಕಾರ್ಖಾನೆಯೊಂದರಲ್ಲಿ ರೇಕ್‌ಗಳನ್ನು ಖಾಲಿ ಮಾಡಲು ಹೋಗುತ್ತಿದ್ದ ಗೂಡ್ಸ್‌ ರೈಲಿನ ಎಲ್‌ಪಿಜಿ ರೇಕ್‌ಗಳಿದ್ದ ಎರಡು ವ್ಯಾಗನ್‌ಗಳು ಹಳಿ ತಪ್ಪಿದ ನಂತರ ದೊಡ್ಡ ಅಪಘಾತ ತಪ್ಪಿಸಲಾಗಿದೆ.

ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ. ಕಳೆದ ರಾತ್ರಿ(ಜೂನ್‌ 6) ಎಲ್‌ಪಿಜಿಯನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ಎರಡು ವ್ಯಾಗನ್‌ಗಳು ಹಳಿ ತಪ್ಪಿದವು. ಆದರೆ ಇದರಿಂದಾಗಿ ಯಾವುದೇ ರೈಲು ಸಂಚಾರಕ್ಕೆ ತೊಂದರೆಯಾಗಿಲ್ಲ ಎಂದು ಕೇಂದ್ರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಶ್ರೀವಾಸ್ತವ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ: ರಾಜಸ್ಥಾನ ಹೈಕೋರ್ಟ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೈಲ್ವೆ ಹಳಿಯನ್ನು ಪುನರ್ ಸ್ಥಾಪಿಸುವ ಕೆಲಸ ಸಾಗಿದ್ದು, ಶೀಘ್ರದಲ್ಲಿ ಕೆಲಸವನ್ನು ಪೂರ್ಣಗೊಳಿಸಲಾಗುವುದು. ಜೂನ್ 2ರಂದು ಒಡಿಶಾದ ಬಾಲ್ ಸೋರ್‌ನಲ್ಲಿ ಸಂಭವಿಸಿದ್ದ ತ್ರಿವಳಿ ರೈಲು ಅಪಘಾತದ ಪ್ರಕರಣದಲ್ಲಿ 280ಕ್ಕೂ ಅಧಿಕ ಮಂದಿ ಪ್ರಯಾಣಿಕರು ಮೃತಪಟ್ಟು, ಒಂದು ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...