ಜೆಎನ್‌ಯು ವಿದ್ಯಾರ್ಥಿ ಚುನಾವಣೆ: ಗರಿಷ್ಠ ಮತ ಪಡೆದು ಕೌನ್ಸಿಲರ್ ಸ್ಥಾನ ಗೆದ್ದ ಕರ್ನಾಟಕದ ಗೌರಿ

Date:

ದೇಶದ ಪ್ರಸಿದ್ಧ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಗೌರಿ ಗರಿಷ್ಠ ಮತಗಳನ್ನು ಪಡೆದು ಜಯಗಳಿಸಿದ್ದಾರೆ.

- Advertisement -

1999ರಲ್ಲಿ ಬಳ್ಳಾರಿ ಮೂಲದ ಸಯ್ಯದ್ ನಾಸಿರ್ ಹುಸೆನ್ ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್ಐ)ನಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಅದಾದ ಬಳಿಕ ಕರ್ನಾಟಕ ಮೂಲದ ಯಾವುದೇ ವಿದ್ಯಾರ್ಥಿ/ವಿದ್ಯಾರ್ಥಿನಿ ಜೆಎನ್‌ಯು ಚುನಾವಣೆಯಲ್ಲಿ ಜಯ ಸಾಧಿಸಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಇದನ್ನು ಓದಿದ್ದೀರಾ? ಜೆಎನ್‌ಯು ವಿವಿ ವಿದ್ಯಾರ್ಥಿ ಘಟಕ ಚುನಾವಣೆ: ಎಡ ಸಂಘಟನೆಗಳಿಗೆ ಭರ್ಜರಿ ಜಯ, ಎಬಿವಿಪಿಗೆ ಮುಖಭಂಗ

2025ರ ಚುನಾವಣೆಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಗೌರಿ School of Social Science (SSS)ನಲ್ಲಿ ಕೌನ್ಸಿಲರ್ ಸ್ಥಾನದಲ್ಲಿ ಗರಿಷ್ಠ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. 5 ಕೌನ್ಸಿಲರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇತರರಗಿಂತ ಅಧಿಕ ಮತಗಳನ್ನು ಪಡೆದಿದ್ದಾರೆ. ಅಂದರೆ ಒಟ್ಟು 1200 ಮತಗಳಲ್ಲಿ, ಸುಮಾರು 723 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ಎಂಎ ಸಮಾಜಶಾಸ್ತ್ರದ ವಿದ್ಯಾರ್ಥಿನಿಯಾದ ಗೌರಿ ಎಡಪಂಥಿಯ ‘ಕಲೆಕ್ಟಿವ್’ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತೆಯಾಗಿದ್ದು, ಗೌರಿಯ ಸೈದ್ಧಾಂತಿಕ ಬದ್ಧತೆಯಿಂದಾಗಿ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಗೌರಿ ಅಭ್ಯಾಸದ ಜತೆಜತೆಗೆ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತಾ ಬಂದಿದ್ದಾರೆ ಮತ್ತು ಹೋರಾಟಗಳಲ್ಲೂ ಸಕ್ರಿಯವಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...