ಗುಜರಾತ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ; Photo and Video gallery

Date:

ಅಹಮಾದಾಬಾದ್‌ನ ಸರ್ದಾರ್‌ ವಲ್ಲಭಾಯಿ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾ ವಿಮಾನ ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ಹಾಸ್ಟಲ್‌ ಕಟ್ಟಡವೊಂದರಲ್ಲಿ ಪತನಗೊಂಡಿದೆ. ವಿವಿಧ ದೇಶದವರು ಸೇರಿ 242 ಮಂದಿ ಪ್ರಯಾಣಿಕರಿದ್ದ ಈ ವಿಮಾನ ನೆಲಕ್ಕಪ್ಪಳಿಸುತ್ತಿದ್ದಂತೆ ಭಾರೀ ಸ್ಪೋಟ ಸಂಭವಿಸಿದ್ದು, ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿಮಾನದ ಅವಶೇಷಗಳು ವಿಮಾನ ನಿಲ್ದಾಣದ ಸುತ್ತಲೂ ಬಿದ್ದಿದ್ದು, ರಕ್ಷಣಾ ಕಾರ್ಯಚರಣೆ ಆರಂಭಗೊಂಡಿದೆ. ಗುಜರಾತ್‌ನಲ್ಲಿ ಅತಿದೊಡ್ಡ ವಿಮಾನ ಅಪಘಾತ ಇದೆಂದು ಬಣಿಸಲಾಗುತ್ತಿದೆ. ಅಪಘಾತದ ಭೀಕರ ದೃಶ್ಯ ಹೇಗಿತ್ತು ಎಂಬುದನ್ನು ದೃಶ್ಯಗಳು ಹಾಗೂ ಭಾವಚಿತ್ರಗಳಲ್ಲಿ ಗಮನಿಸಬಹುದು.

flight 9
flight 8
Flight 6
Flight 5
Flight 4
flight 3
Flight2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...