ಗುಜರಾತ್ ನೂಕುನುಗ್ಗಲು| ಪ್ರಸಾದ ತುಳಿದು ಅದನ್ನೇ ಕೊಂಡೊಯ್ದ ಭಕ್ತರು

Date:

ಗುಜರಾತ್‌ನ ಪ್ರಸಿದ್ಧ ಯಾತ್ರಾ ಸ್ಥಳವಾದ ಡಾಕೋರ್‌ನ ರಾಂಚೋದ್ರೈಜಿ ದೇವಾಲಯದಲ್ಲಿ ಅನ್ನಕೂಟ ಉತ್ಸವ ಆಚರಿಸಲಾಗಿದೆ. ರಾಶಿ ಹಾಕಲಾಗಿದ್ದ ಪ್ರಸಾದವನ್ನು ತೆಗೆದುಕೊಳ್ಳಲು ಜನರು ಮುಗಿಬಿದ್ದಿದ್ದು, ನೂಕುನುಗ್ಗಲು ಉಂಟಾಗಿದೆ.

- Advertisement -

ದೀಪಾವಳಿಯ ಮರುದಿನ ರಾಂಚೋದ್ರೈಜಿ ದೇವಾಲಯದಲ್ಲಿ ಗೋವರ್ಧನ ಮೂರ್ತಿಗೆ ‘ಅನ್ನಕೂಟ’ ಹೆಸರಿನಲ್ಲಿ ಸುಮಾರು 3,000 ಕೆ.ಜಿಯಷ್ಟು ನಾನಾ ತಿನಿಸುಗಳನ್ನು ರಾಶಿ ಹಾಕಿ, ‘ಆಹಾರ ಪರ್ತವ’ ನಿರ್ಮಿಸಿ ಅದನ್ನು ದೇವರಿಗೆ ನೈವೇದ್ಯ ಸಲ್ಲಿಸಲಾಗುತ್ತದೆ. ಬಳಿಕ, ರಾಶಿ ಹಾಕಿದ್ದ ಆಹಾರವನ್ನು ಭಕ್ತರಿಗೆ ಕೊಂಡೊಯ್ಯಲು ಬಿಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮಂಗಳವಾರವೂ ಇದೇ ರೀತಿಯ ಆಚರಣೆ ನಡೆದಿದೆ. ಈ ವೇಳೆ, ಭಕ್ತರು ಮತ್ತು ಸುತ್ತಮುತ್ತಲಿನ ಸುಮಾರು 80 ಹಳ್ಳಿಗಳ ಜನರು ಆ ಪ್ರಸಾದವನ್ನು ತೆಗೆದುಕೊಳ್ಳಲು ಜಿದ್ದಾಜಿದ್ದಿನಲ್ಲಿ ಮುಗಿಬಿದಿದ್ದಾರೆ. ಒಬ್ಬರ ಮೇಲೆಒಬ್ಬರು ಬಿದ್ದು, ಪ್ರಸಾದವನ್ನು ತಮ್ಮ ಚೀಲಗಳಿಗೆ ತುಂಬಿಕೊಳ್ಳಲು ಯತ್ನಿಸಿದ್ದಾರೆ. ಆ ಆಹಾರವನ್ನು ತುಳಿದು, ಅದೇ ಆಹಾರವನ್ನು ತುಂಬಿಕೊಂಡು ಹೋಗಿದ್ದಾರೆ.

ಆ ಪ್ರಸಾದವನ್ನು ಸೇವಿಸುವುದರಿಂದ ತಾವು ವರ್ಷವಿಡೀ ಆರೋಗ್ಯವಾಗಿ ಇರುತ್ತೇವೆ ಎಂಬುದು ಅಲ್ಲಿನ ಸ್ಥಳೀಯರ ಮೂಢನಂಬಿಕೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...