ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್; ತಕ್ಷಣವೇ ಶರಣಾಗುವಂತೆ ಸೂಚನೆ

Date:

2002ರ ಗೋಧ್ರೋತ್ತರ ದಂಗೆಗೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ಥಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.

- Advertisement -

ತೀಸ್ತಾ ಕೂಡಲೇ ಶರಣಾಗುವಂತೆಯೂ ನ್ಯಾಯಮೂರ್ತಿ ನಿರ್ಜರ್ ದೇಸಾಯಿ ಸೂಚಿಸಿದ್ದಾರೆ. ಸುಪ್ರೀಂ ಕೋರ್ಟ್‌ ಮೊರೆ ಹೋಗಲು ತೀರ್ಪಿಗೆ ತಡೆ ಆಜ್ಞೆ ಕೋರಿದ ತೀಸ್ತಾ ಸೆಟಲ್ವಾಡ್ ಪರ ವಕೀಲರಾದ ಮಿಹಿರ್ ಥಾಕೋರೆ ಅವರ ಮನವಿಯನ್ನು ನ್ಯಾಯಾಧೀಶರು ತಳ್ಳಿಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದಂಗೆಗೆ ಸಂಬಂಧಿಸಿದಂತೆ ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ಗೋಧ್ರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸರು 2022ರ ಜೂನ್‌ನಲ್ಲಿ ಬಂಧಿಸಿದ್ದರು. ಅವರನ್ನು ಒಂದು ವಾರ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...