ಗುಜರಾತ್ | ಕಟ್ಟಡ ನಿರ್ಮಾಣದ ವೇಳೆ ಕುಸಿದುಬಿದ್ದ ಗೋಡೆ; 9 ಕಾರ್ಮಿಕರ ದುರ್ಮರಣ

Date:

ಖಾಸಗಿ ಕಟ್ಟಡದ ನಿರ್ಮಾಣದ ವೇಳೆ ಗೋಎ ಕುಸಿದು ಬಿದ್ದಿದ್ದು, 9 ಮಂದಿ ಕಾರ್ಮಿಕರ ಸಾವನ್ನಪ್ಪಿರುವ ದುರ್ಘಟನೆ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜಸಾಲ್‌ಪುರದಲ್ಲಿ ನಡೆದಿದೆ. ಅವಶೇಷಗಳ ಅಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಖಾಸಗಿ ಕಂಪನಿಯನ್ನು ತೆರೆಯುವ ಉದ್ದೇಶಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿತ್ತು. ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಂದಿದ್ದೆ. ಅವಶೇಷಗಳ ಅಡಿಯಲ್ಲಿ 9-10 ಜನರು ಸಿಕ್ಕಿಬಿದ್ದಿದ್ದಾರೆ. ಅವರಲ್ಲಿ, 6 ಮಂದಿ ಯುವಕರ ಮೃತದೇಹವನ್ನು ಹೊರಗೆಯಲಾಗಿದೆ. ಒಬ್ಬರು ಬದುಕುಳಿದಿದ್ದಾರೆ. ಅವರನ್ನು ರಕ್ಷಿಸಲಾಗಿದೆ. ಉಳಿದವರ ಮೃತದೇಹ ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಗುಜರಾತ್‌ನ ಮೆಹ್ಸಾನಾದಲ್ಲಿ ಗೋಡೆ ಕುಸಿತದಿಂದ ಉಂಟಾದ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪಗಳು. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...