ಬೆಂಬಲಿಗರಿಂದ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಪಾದಪೂಜೆ

Date:

ಗುರುಪೂರ್ಣಿಮೆ ಅಂಗವಾಗಿ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರ ಪಾದಗಳನ್ನು ಬೆಂಬಲಿಗರು ತೊಳೆಯುತ್ತಿರುವ ವಿಡಿಯೊವೊಂದು ಚರ್ಚೆಗೆ ಗ್ರಾಸವಾಗಿದೆ. ವಿರೋಧ ಪಕ್ಷದ ಈ ನಡೆಯನ್ನು ಕಂದಾಯ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ಚಂದ್ರಶೇಖರ್ ಬಾವಂಕುಳೆ ಅವರು ತೀವ್ರವಾಗಿ ಟೀಕಿಸಿದ್ದಾರೆ.

- Advertisement -

“ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಕಾಂಗ್ರೆಸ್ ನಾಯಕರ ಸಂಸ್ಕೃತಿಯಾಗಿದೆ. ಈ ಹಿಂದಿನ ಇಂತಹ ಘಟನೆಗಳಿಂದಲಾದರೂ ಅವರು ಪಾಠ ಕಲಿಯಬೇಕಿತ್ತು. ಕೇವಲ ಟೀಕೆ ಹಾಗೂ ನಕಾರಾತ್ಮಕ ಪ್ರಚಾರವನ್ನು ಮಾತ್ರ ತಂದುಕೊಡುವ ಇಂತಹ ಆಚರಣೆಗಳಲ್ಲಿ ಅವರು ಏಕೆ ತೊಡಗಿಕೊಳ್ಳುತ್ತಾರೋ ತಿಳಿಯುತ್ತಿಲ್ಲ,” ಎಂದು ಸಚಿವ ಬಾವಂಕುಳೆ ಸುದ್ದಿಗಾರರ ಮುಂದೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಸ್ಪೀಕರ್ ಕೂಡ ಆಗಿರುವ ನಾನಾ ಪಟೋಲೆ ಅವರಿಗೆ, ಗುರುಪೂರ್ಣಿಮೆಯ ಆಚರಣೆಯ ಭಾಗವಾಗಿ ಬೆಂಬಲಿಗರು ಪಾದಗಳನ್ನು ತೊಳೆದು ಪೂಜೆ ಸಲ್ಲಿಸುತ್ತಿದ್ದಾರೆ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...