ಪೇಪರ್ ಸೋರಿಕೆ ಮಾಡಿದವರನ್ನು ಗಲ್ಲಿಗೇರಿಸಿ: ಮೃತ ನೀಟ್ ಆಕಾಂಕ್ಷಿಯ ತಾಯಿ

Date:

ಈಗ ಏನೇ ಮಾಡಿದರೂ ನನ್ನ ಮಗಳನ್ನು ನಾನು ಮರಳಿ ಪಡೆಯಲು ಸಾಧ್ಯವಿಲ್ಲ. ಆದರೆ ನನಗೆ ನ್ಯಾಯ ಸಿಗಬೇಕು ಎಂಬ ಬಯಕೆಯಿದೆ. ಆದ್ದರಿಂದ ಈ ನೀಟ್ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ ಅಪರಾಧಿಗಳನ್ನು ಗಲ್ಲಿಗೇರಿಸಿ ಎಂದು ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿಯ ತಾಯಿ ನೀಲಂ ಚತುರ್ವೇದಿ ಹೇಳಿದ್ದಾರೆ.

- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆ ಧರ್ಮೇಂದ್ರ ಪ್ರಧಾನ್ ನಿನ್ನೆ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರಿಂದ ಸಾಧಿಸುವುದಾದರೂ ಏನು ಎಂದು ನೀಲಂ ಚತುರ್ವೇದಿ ಪ್ರಶ್ನಿಸಿದ್ದಾರೆ. ಆದ್ದರಿಂದ ಪತ್ರಿಕೆ ಸೋರಿಕೆ ಮಾಡಿದವರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ | ಪರೀಕ್ಷೆ ರದ್ದತಿಗೆ ಆಗ್ರಹಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರ ಅಟ್ಟಹಾಸ

ಈ ವರ್ಷದ ಆರಂಭದಲ್ಲಿ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆದಿದ್ದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು. ಇದರಿಂದ ಒತ್ತಡಕ್ಕೆ ಒಳಗಾಗಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ ನೀಲಂ ಚತುರ್ವೇದಿ ಮಗಳು ಆಕಾಂಕ್ಷಾ ಚತುರ್ವೇದಿ ಕೂಡಾ ಒಬ್ಬರು. ನಾಗ್ಪುರದಲ್ಲಿ ಮೇ 20ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಾದ ಒಂದು ತಿಂಗಳ ನಂತರ ನೀಟ್ ಮರುಪರೀಕ್ಷೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...

ಬ್ರೆಜಿಲ್ ಗಡಿ ದಾಟಿದ ಗೆಲುವು: ಜನತಂತ್ರಕ್ಕೆ ಆಶಾಕಿರಣವಾದ ಲುಲಾ, ಆದರೆ ಅಳಿಸಿಲ್ಲ ಬಲಪಂಥದ ಹೆಜ್ಜೆಗುರುತು

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯು...