ಹರಿಯಾಣ | ಟ್ರಾಫಿಕ್‌ ಪೊಲೀಸ್‌ ಅಧಿಕಾರಿಯನ್ನು ಕಾರಿನಲ್ಲಿ ಎಳೆದೊಯ್ದ ಪಾನಮತ್ತ ಚಾಲಕ; ವಿಡಿಯೋ ವೈರಲ್

Date:

ಕಾರಿನ ದಾಖಲೆಗಳನ್ನು ಕೇಳಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರನ್ನು ವಾಹನ ಚಾಲಕ ತನ್ನ ವಾಹನದಲ್ಲಿ ಎಳೆದೊಯ್ದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ನಗರದ ಬಲ್ಲಭಗಢ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

- Advertisement -

ಕಾರಿನ ದಾಖಲೆಗಳನ್ನು ಪರೀಕ್ಷಿಸಲು ಸಬ್-ಇನ್‌ಸ್ಪೆಕ್ಟರ್ ಡ್ರೈವರ್‌ ಕುಳಿತಿದ್ದ ಕಾರಿನ ಬಾಗಿಲಿನ ಬಳಿ ಬಂದಿದ್ದಾರೆ. ಆಗ, ಚಾಲಕ ಇದ್ದಕ್ಕಿದ್ದಂತೆ ವೇಗವಾಗಿ ಚಲಾಯಿಸಿದ್ದಾನೆ. ಪೊಲೀಸ್‌ ಅಧಿಕಾರಿ ಕಾರಿನ ಡೋರ್ ಹಿಡಿದಿದ್ದರಿಂದ ಅವರನ್ನು ಕಾರು ಕೆಲವು ಮೀಟರ್ ಎಳೆದೊಯ್ದಿದೆ. ಕೂಡಲೇ ಸ್ಥಳೀಯರು ಮತ್ತು ಸಂಚಾರ ಪೊಲೀಸ್ ಸಿಬ್ಬಂದಿಗಳು ಕಾರನ್ನು ಸುತ್ತುವರೆದು, ಅಧಿಕಾರಿಯನ್ನು ರಕ್ಷಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

 

ಕ್ಯಾಬ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...