ಹೃದಯವಿದ್ರಾವಕ ಕೃತ್ಯ | ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಮಗಳನ್ನು ಕೊಂದ ಘಾತುಕ

Date:

ಮಹಾರಾಷ್ಟ್ರ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡು ಮಕ್ಕಳ ಮಿತಿ ಇದ್ದ ಕಾರಣಕ್ಕೆ, ವಿಕೃತನೊಬ್ಬ ತನ್ನ 3ನೇ ಮಗಳನ್ನು ಕಾಲುವೆ ತಳ್ಳಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ.

- Advertisement -

ತೆಲಂಗಾಣದ ನಿಜಾಮಾಬಾದ್‌ನ ದುರುಳ ತಂದೆ ಪಾಂಡುರಂಗ ಕೊಂಡ್ಮಂಗಳೆ ಎಂಬಾತ ತನ್ನ 6 ವರ್ಷದ ಮಗಳು ಪ್ರಾಚಿಯನ್ನು ಕೊಲೆಗೈದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆರೋಪಿ ಪಾಂಡುರಂಗ, ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕೆರೂರ್‌ ಗ್ರಾಮ ನಿವಾಸಿಯಾಗಿದ್ದಾನೆ. ಆತ, ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದಾನೆ. ಆತ, ಮುಂಬರುವ ಕೆರೂರ್ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ. ಆದರೆ, ಚುನಾವಣೆ ಸ್ಪರ್ಧೆಗೆ ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವಂತಿಲ್ಲ ನಿಯಮವಿದೆ. ಇದರಿಂದ, ಮೂರು ಮಕ್ಕಳನ್ನು ಹೊಂದಿರುವ ಪಾಂಡುರಂಗ, ತನಗೂ ಇಬ್ಬರೇ ಮಕ್ಕಳೆಂದು ಬಿಂಬಿಸಲು ತನ್ನ 3ನೇ ಮಗಳನ್ನು ತೆಲಂಗಾಣದ ನಿಜಾಮಾಬಾದ್‌ಗೆ ಕರೆದೊಯ್ದು, ಕಾಲುವೆಗೆ ದೂಡಿದ್ದಾನೆಂದು ವರದಿಯಾಗಿದೆ.

ನಿಜಾಮಾಬಾದ್‌ನ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಡ ನಿಜಾಮಾಬಾದ್ ಪೊಲೀಸರು ತನಿಖೆ ನಡೆಸಿದ್ದು, ಆಕೆಯ ತಂದೆಯೇ ಕೊಲೆ ಮಾಡಿರುವುದು ಗೊತ್ತಾಗಿದೆ. ಪ್ರಕರಣದಲ್ಲಿ ಆರೋಪಿ ತಂದೆ ಪಾಂಡುರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮಚಂದ್ರ ಶಿಂಧೆಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಾಂಡುರಂಗನನ್ನು ವಿಚಾರಣೆ ಒಳಪಡಿಸಿದ್ದು, ತನ್ನ ಸ್ನೇಹಿತ, ಸರಂಪಚ್‌ ಗಣೇಶ್‌ ಶಿಂಧೆಯೊಂದಿಗೆ ಚರ್ಚಿಸಿ ತಾನೇ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...