ಚುನಾವನಾ ಫಲಿತಾಂಶ | ಮತ ಎಣಿಕೆಯ ನಡುವೆಯೇ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

Date:

ಚುನಾವಣಾ ಮತ ಎಣಿಕೆ ಆರಂಭಗೊಂಡು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ನಡುವೆ ಭಾರೀ ಜಿದ್ದಾಜಿದ್ದಿ ಕಂಡುಬರುತ್ತಿದೆ. ಈ ನಡುವೆ, ಷೇರು ಮಾರುಕಟ್ಟೆ ಕೂಡ ಕುಸಿತ ಕಂಡಿದೆ.

- Advertisement -

ಆರು ವಾರ ಚುನಾವಣಾ ಹೋರಾಟ ಮುಗಿದು, ಚುನಾವಣೋತ್ತರ ಸಮೀಕ್ಷೆ ಹೊರಬೀಳುತ್ತಿದ್ದಂತೆ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ದೇಶಾದ್ಯಂತ ಹೇಳಲಾಗಿತ್ತು. ಇದೇ ವಿಶ್ವಾಸದಲ್ಲಿ ಷೇರು ಮಾರುಕಟ್ಟೆ ಕೂಡ ಭಾರೀ ಏರಿಕೆ ಕಂಡಿತ್ತು. ಆದರೆ, ಇದೀಗ, ಭಾರತದ ಷೇರು ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಚುನಾವಣಾ ಮತ ಎಣಿಕೆಯ ಪ್ರಸ್ತುತ ಅಂಕಿಅಂಶಗಳಂತೆ ‘ಇಂಡಿಯಾ’ ಮೈತ್ರಿಕೂಟವು 295 ಗೆಲ್ಲುತ್ತದೆ ಎಂಬುದು ಬಹುತೇಕ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಬೆನ್ನಲ್ಲೇ, ಷೇರು ಮಾರುಕಟ್ಟೆ ಕುಸಿತ ಕಾಣುತ್ತಿದೆ.

11 ಬೇಸಿಸ್ ಪಾಯಿಂಟ್‌ಗಳೊಂದಿಗೆ 4.39% ಕುಸಿತ ಕಂಡಿದೆ. ಉತ್ಪಾದನಾ ವಲಯದ ಷೇರುಗಳು ಕೂಡ ಕುಸಿತಕೊಂಡಿದ್ದು, ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಆಸ್ಟ್ರೇಲಿಯಾದಲ್ಲಿ ಆರು ಬೇಸಿಸ್ ಪಾಯಿಂಟ್‌ಗಳು ಕುಸಿದರೆ, ನ್ಯೂಜಿಲೆಂಡ್‌ನಲ್ಲಿ ಏಳು ಬೇಸಿಸ್ ಪಾಯಿಂಟ್‌ಗಳು ಕುಸಿದಿವೆ.

ದಕ್ಷಿಣ ಕೊರಿಯಾ ಮತ್ತು ಜಪಾನ್‌ನಲ್ಲಿನ ಷೇರುಗಳ ಮೌಲ್ಯ ಕಡಿಮೆಯಾಗಿದೆ. ಫ್ಯೂಚರ್ಸ್ ಹಾಂಗ್ ಕಾಂಗ್ ಕೂಡ ಕುಸಿತವನ್ನು ಎದುರಿಸುತ್ತಿದೆ. ಅಮೆರಿಕಾದಲ್ಲಿ ಗ್ರೂಪ್-ಆಫ್-10 ಕೌಂಟರ್‌ಪಾರ್ಟ್ಸ್ ವಿರುದ್ಧ ಡಾಲರ್ ಮೌಲ್ಯದಲ್ಲಿ ದುರ್ಬಲವಾಗಿದೆ. ಏಷ್ಯಾದ ಕರೆನ್ಸಿಗಳಾದ ಮಲೇಷಿಯಾದ ರಿಂಗಿಟ್ ಮತ್ತು ದಕ್ಷಿಣ ಕೊರಿಯನ್ ವನ್ ಮೌಲ್ಯ ಹೆಚ್ಚಿದೆ.

“ಆರ್ಥಿಕತೆಯಲ್ಲಿ ಮುಗ್ಗರಿಸುವ ಸೂಚನೆಗಳು ಕಂಡುಬಂದಿವೆ. ಇದರಿಂದಾಗಿ, ಹೂಡಿಕೆದಾರರು ದುಷ್ಪರಿಣಾಮಗಳನ್ನು ನಿರ್ವಹಿಸಲು ಷೇರು ಮಾರುಕಟ್ಟೆಯಲ್ಲಿನ ಏರಿಕೆಯ ಸೂಚನೆಗಳಿಗಾಗಿ ಎದುರು ನೋಡುತ್ತಿದ್ದಾರೆ” ಎಂದು BMO ಕ್ಯಾಪಿಟಲ್ ಮಾರ್ಕೆಟ್ಸ್‌ನಲ್ಲಿ ಇಯಾನ್ ಲಿಂಗೆನ್ ಮತ್ತು ವೈಲ್ ಹಾರ್ಟ್‌ಮ್ಯಾನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...