ಆಂಧ್ರದಲ್ಲಿ ಮಳೆ ಅಬ್ಬರ; ಕರ್ನಾಟಕದಲ್ಲಿ ಅರ್ಭಟಿಸಲಿದೆ ಮಳೆ

Date:

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್‌ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ತಮಿಳುನಾಡು ತತ್ತರಿಸಿಹೋಗಿದೆ. ಇದೀಗ, ಆಂಧ್ರ ಪ್ರದೇಶದಲ್ಲಿಯೂ ಮಳೆ ಅಬ್ಬರ ಹೆಚ್ಚಾಗಿದೆ. ಆಂಧ್ರದ ತಿರುಪತಿ, ತಿರುಮಲ, ರಾಯಲ್‌ಸೀಮಾ, ಕಡಲೂರು, ನೆಲ್ಲೂರು ಮತ್ತು ಪ್ರಕಾಶಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. 70/90 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.

- Advertisement -

ಶುಕ್ರವಾರದಿಂದಲೂ ಆಂಧ್ರದಲ್ಲಿ ಮಳೆಯಾಗುತ್ತಿದೆ. ಭಾನುವಾರವೂ ಮುಂದುವರೆದಿದೆ. ಹಲವು ನಗರಗಳಲ್ಲಿ ವಸತಿ ಪ್ರದೇಶಗಳು ಜಾಲಾವೃತಗೊಂಡಿವೆ. ಕೃಷಿ ಭೂಮಿಗೂ ನೀರು ನುಗ್ಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈಗಾಗಲೇ ತಮಿಳುನಾಡಿನಲ್ಲಿ ಮಳೆ ಅಬ್ಬರದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಪ್ರದೇಶವೇ ಆಗಿರುವ ಚೆನ್ನೈನ ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆಸ್ಪತ್ರೆಗಳಿಗೂ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಯಾಗಿದೆ.

ಇನ್ನು, ಕರ್ನಾಟಕದಲ್ಲಿಯೂ ಸಾಧರಣ ಮಳೆಯಾಗುತ್ತಿದೆ. ಆದಾಗ್ಯೂ, ತುಮಕೂರು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಹಾಗೂ ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...