ಹಿಮಾಚಲ ಪ್ರದೇಶ ಭೂಕುಸಿತ | 12 ಮಂದಿ ಸಾವು, ಹಲವು ಮಂದಿಗೆ ಗಾಯ

Date:

ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಮಂಗಳವಾರ(ಅಕ್ಟೋಬರ್ 7) ಭೀಕರ ಭೂಕುಸಿತ ಉಂಟಾಗಿದ್ದು, ಬಸ್‌ ಒಂದರಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 12 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 15 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು

ಪರ್ವತ ಪ್ರದೇಶವಾದ ಹಿಮಾಚಲ ಪ್ರದೇಶದಲ್ಲಿ ಆಗಾಗ ನೈಸರ್ಗಿಕ ವಿಕೋಪ, ಭಾರೀ ಮಳೆ, ಭೂಕುಸಿತ ಉಂಟಾಗುತ್ತಿದ್ದು ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ.

ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...