ಅಸ್ಸಾಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

Date:

ಹಿಮಂತ ಬಿಸ್ವಾ ಶರ್ಮಾ ಅವರು ಇಂದು (ಮೇ 12) ಅಸ್ಸಾಂನ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಅವರು ಮತ್ತೊಮ್ಮೆ ರಾಜ್ಯದ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದಾರೆ.

- Advertisement -

ರಾಜಧಾನಿ ಗುವಾಹಟಿಯಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಮುಖಂಡರು ಸೇರಿದಂತೆ ಕೇಂದ್ರದ ಹಲವು ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಬೆಳ್ಳಿತೆರೆಯಿಂದ ವಿಧಾನಸಭೆಗೆ ಆಪ್ತ ಗೆಳೆಯರು: ಸಿಎಂ ವಿಜಯ್‌ಗೆ ವಿಪಕ್ಷ ನಾಯಕ ಉದಯನಿಧಿ ಮುಖಾಮುಖಿ

ಇತ್ತೀಚೆಗೆ ಮುಕ್ತಾಯಗೊಂಡ 2026ರ ವಿಧಾನಸಭಾ ಚುನಾವಣೆಯ ಒಟ್ಟು 126 ಸದಸ್ಯ ಬಲದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 102 ಸ್ಥಾನಗಳನ್ನು ಗೆಲ್ಲುವ ಬಹುಮತ ಗಳಿಸಿತ್ತು. ವಿಪಕ್ಷ ಕಾಂಗ್ರೆಸ್ 19 ಸ್ಥಾನಗಳೊಂದಿಗೆ 2ನೇ ಸ್ಥಾನ ಪಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...