ಸೂಟ್‌ಕೇಸ್‌ಗೆ ಹಾನಿ; ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಹಾಕಿ ತಾರೆ ರಾಣಿ ರಾಂಪಾಲ್

Date:

ಭಾರತೀಯ ಹಾಕಿ ತಾರೆ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ರಾಂಪಾಲ್ ತನ್ನ ಸೂಟ್‌ಕೇಸ್‌ಗೆ ಹಾನಿಯಾದ ವಿಚಾರದಲ್ಲಿ ಏರ್‌ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಕೆನಡಾದಿಂದ ಭಾರತಕ್ಕೆ ಹಿಂದಿರುಗುವಾಗ ರಾಣಿ ರಾಂಪಾಲ್ ಸೂಟ್‌ಕೇಸ್‌ ಒಡೆದುಹೋಗಿದೆ. ಇದರ ಚಿತ್ರವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಣಿ ರಾಂಪಾಲ್ ಏರ್‌ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಈ ಅದ್ಭುತ ಆಶ್ಚರ್ಯ ನೀಡಿದ್ದಕ್ಕಾಗಿ ಏರ್ ಇಂಡಿಯಾಕ್ಕೆ ಧನ್ಯವಾದಗಳು. ನಿಮ್ಮ ಸಿಬ್ಬಂದಿ ನಮ್ಮ ಬ್ಯಾಗ್‌ಗಳನ್ನು ಈ ರೀತಿ ನೋಡಿಕೊಳ್ಳುತ್ತಾರೆ. ನಾನು ಇಂದು ಮಧ್ಯಾಹ್ನ ಕೆನಡಾದಿಂದ ಭಾರತಕ್ಕೆ ಹಿಂದಿರುಗುವಾಗ ದೆಹಲಿಯಲ್ಲಿ ಇಳಿದ ನಂತರ ನೋಡಿದಾಗ ನನ್ನ ಬ್ಯಾಗ್ ಮುರಿದುಹೋಗಿದೆ” ಎಂದು ಹೇಳಿದ್ದಾರೆ.

ಈ ಟ್ವೀಟ್‌ಗೆ ಏರ್‌ಇಂಡಿಯಾ ಪ್ರತಿಕ್ರಿಯಿಸಿದ್ದು, ಕ್ಷಮೆಯಾಚಿಸಿದೆ. “ಆತ್ಮೀಯ ರಾಂಪಾಲ್ ಅವರೇ ನಿಮಗೆ ಉಂಟಾದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ದಯವಿಟ್ಟು ನಿಮ್ಮ ಟಿಕೆಟ್ ವಿವರಗಳು, ಬ್ಯಾಗ್ ಟ್ಯಾಗ್ ಸಂಖ್ಯೆ ಮತ್ತು ಹಾನಿಯ ದೂರು ಸಂಖ್ಯೆ/ಡಿಬಿಆರ್ ಪ್ರತಿಯನ್ನು ನಮಗೆ ಮೆಸೇಜ್ ಮೂಲಕ ತಿಳಿಸಿ” ಎಂದು ಏರ್‌ ಇಂಡಿಯಾ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...