ಐಸ್ ಕ್ರೀಮ್ ಬಿರಿಯಾನಿ: ಮುಂಬೈನ ಹೊಸ ‘ರೆಸಿಪಿ’; ವಿಡಿಯೋ ನೋಡಿ

Date:

ಆಹಾರ ಪ್ರಿಯರನ್ನು ಹೆಚ್ಚಾಗಿ ಸೆಳೆಯುವುದು ಐಸ್ ಕ್ರೀಮ್ ಮತ್ತು ಬಿರಿಯಾನಿ. ಈ ಎರಡನ್ನೂ ಪಾಕಶಾಲೆಯ ಐಕಾನ್‌ಗಳೆಂದೇ ಕರೆಯಲಾಗುತ್ತದೆ. ಐಸ್‌ ಕ್ರೀಮ್‌ – ಜಾಗತಿಕವಾಗಿ ಇಷ್ಟಪಡುವ ಸಿಹಿತಿಂಡಿ; ಬಿರಿಯಾನಿ – ಹೆಚ್ಚು ಮಸಾಲೆಗಳು ಮತ್ತು ಘಮಲಿನೊಂದಿಗೆ ಮನಸೂರೆಗೊಳಿಸುವ ಖಾರದ ಖಾದ್ಯ.

- Advertisement -

ಆದರೆ, ಇವೆರಡೂ ಒಟ್ಟಿಗೆ ಸೇರಿದಾಗ ಏನಾಗುತ್ತದೆ? ಎರಡನ್ನೂ ಸೇರಿಸಿ ತಿನ್ನಲು ಸಾಧ್ಯವೇ? ಆದಾಗ್ಯೂ, ‘ಐಸ್‌ಕ್ರೀಮ್ ಬಿರಿಯಾನಿ’ ಎಂಬ ರೆಸಿಪಿ ವಿಲಕ್ಷವಾಗಿದ್ದರೂ, ಹೊಸ ಪ್ರಯೋಗಕ್ಕೆ ಒಡ್ಡಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಅದನ್ನು ಕಂಡು ನೆಟ್ಟಿಗರು ದಿಗ್ಭ್ರಾಂತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮುಂಬೈ ಮೂಲದ ಬೇಕಿಂಗ್ ಅಕಾಡೆಮಿ ನಡೆಸುತ್ತಿರುವ, ಕಂಟೆಂಟ್ ಕ್ರಿಯೇಟರ್ ಕೂಡ ಆಗಿರುವ ಹೀನಾ ಕೌಸರ್ ರಾದ್ ಅವರು ಈ ‘ಐಸ್‌ ಕ್ರೀಮ್ ಬಿರಿಯಾನಿ’ಯನ್ನು ಸಿದ್ದಪಡಿಸಿದ್ದಾರೆ. ಹೀನಾ ತನ್ನ ಅಕಾಡೆಮಿಯಲ್ಲಿ ಏಳು ದಿನಗಳ ‘ಬೇಕಿಂಗ್ ಕೋರ್ಸ್‌’ ಪೂರ್ಣಗೊಂಡ ಸಂಭ್ರಮಾಚರಣೆಯ ಭಾಗವಾಗಿ ಫ್ಯೂಷನ್ ಡಿಶ್ (ಐಸ್‌ ಕ್ರೀಮ್ ಬಿರಿಯಾನಿ)ಯನ್ನು ತಯಾರಿಸಿದ್ದಾರೆ.

ವೈರಲ್‌ ಆಗಿರುವ ವಿಡಿಯೋದಲ್ಲಿ, ಹೀನಾ ಅವರು ಎರಡು ಬೃಹತ್ ಬಿರಿಯಾನಿ ಪಾತ್ರೆಗಳಲ್ಲಿ ಸ್ಟ್ರಾಬೆರಿ ಐಸ್ ಕ್ರೀಮ್ ಸ್ಕೂಪ್‌ಗಳನ್ನು ಇಟ್ಟುಕೊಂಡಿದ್ದಾರೆ. ವಿಶಿಷ್ಟವಾದ ಭಕ್ಷ್ಯವನ್ನು ಆಹಾರ ಪ್ರಿಯರಿಗೆ ವಿತರಿಸುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...