ಅಭಿಷೇಕ್ ಆಟದ ಬಗ್ಗೆ ನನಗೇನು ಚಿಂತೆಯಿಲ್ಲ: ನಾಯಕ ಸೂರ್ಯ

Date:

ಸತತ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಆರಂಭಿಕ ಅಟಗಾರ ಅಭಿಷೇಕ್ ಶರ್ಮಾ ಅವರು ಕಳಪೆ ಪ್ರದರ್ಶನ ನೀಡಿದ್ದು, ಅವರ ಆಟದ ಕುರಿತು ಹಲವರು ನಾನಾ ರೀತಿಯಲ್ಲಿ ಚರ್ಚಿಸುತ್ತಿದ್ದಾರೆ. ಆದರೆ, ತಂಡದ ನಾಯಕ ಸೂರ್ಯಕುಮಾರ್ ಯಾದವ್ ಯಾವುದೇ ಆತಂಕವಿಲ್ಲದೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಭಿಷೇಕ್ ಆಟದ ಕುರಿತು ನನಗೆ ಯಾವುದೇ ಚಿಂತೆಯಿಲ್ಲ. ಅವರ ಫಾರ್ಮ್‌ ಬಗ್ಗೆ ಚಿಂತಿತರಾಗಿರುವವರ ಕುರಿತೇ ನನಗೆ ಚಿಂತೆಯಾಗಿದೆ. ಯಾಕೆ ಎಲ್ಲರೂ ಇಷ್ಟೊಂದು ಚಿಂತಿಸುತ್ತಿದ್ದಾರೆ. ಅವರು ಇನ್ನೂ ರನ್ ಗಳಿಸಿಲ್ಲ. ಆದರೆ, ಅವರು ರನ್‌ ಗಳಿಸಿದ ದಿನ ಏನಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಸೂರ್ಯ ಹೇಳಿದ್ದಾರೆ.

- Advertisement -

ಇಂದು (ಭಾನುವಾರ), ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ಸೂಪರ್ 8 ಪಂದ್ಯ ನಡೆಯಲಿದೆ. ಅದಕ್ಕೂ ಮುನ್ನ ಸೂರ್ಯ ತಮ್ಮ ಆಟಗಾರರ ಕುರಿತು ವಿಶ್ವಾಸದಿಂದ ಮಾತನಾಡಿದ್ದಾರೆ. “ಆಟದಲ್ಲಿ ಶೂನ್ಯಕ್ಕೆ ಔಟಾಗುವುದು ನಡೆಯುತ್ತಲೇ ಇರುತ್ತದೆ. ಆದರೆ, ಇದು ತಂಡದ ಆಟ. ತಂಡವು ಈಗ ಅಭಿಷೇಕ್ ಉತ್ತಮ ಆಟ ಆಡಬೇಕೆಂದು ಬಯಸುತ್ತಿದೆ. ಅವರು ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಭಿಷೇಕ್ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಆಡಿಸಬಹುದೇ ಎಂಬ ಪ್ರಶ್ನೆಗೆ ಹಾಸ್ಯವಾಗಿ ಉತ್ತರಿಸಿದ ಸೂರ್ಯ, “ಸ್ಯಾಮ್ಸನ್ 3ನೇ ಸ್ಥಾನದಲ್ಲಿ ಆಡಬೇಕೇ? ಹಾಗಾದರೆ, ನಾನು ತಿಲಕ್ ಅವರನ್ನು ಸಂಜು ಜೊತೆ ಬದಲಾಯಿಸಬೇಕೇ? ನೋಡಿ, ಪವರ್‌ಪ್ಲೇನಲ್ಲಿ ನಮ್ಮ ಬ್ಯಾಟಿಂಗ್ ಚೆನ್ನಾಗಿ ನಡೆಯುತ್ತಿದೆ. ನಾವು ಅಲ್ಲಿ 40-50 ರನ್‌ಗಳನ್ನು ಗಣಿಸುತ್ತಿದ್ದೇವೆ. ನೀವು ನಮ್ಮಿಂದ 220-250 ರನ್‌ಗಳನ್ನು ನಿರೀಕ್ಷಿಸುತೀರಾ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...