10 ರಾಜ್ಯಗಳಲ್ಲಿ ಬಿಜೆಪಿ ‘ಶೂನ್ಯ’ ಸಾಧನೆ

Date:

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ತೀವ್ರ ಪೈಪೋಟಿಯಲ್ಲಿವೆ. 9 ರಾಜ್ಯಗಳಲ್ಲಿ ಎನ್‌ಡಿಎ ಒಂದೂ ಸ್ಥಾನವನ್ನೂ ಗೆಲ್ಲದೆ ಶೂನ್ಯ ಸಾಧನೆ ಮಾಡಿದ್ದರೆ, 10 ರಾಜ್ಯಗಳಲ್ಲಿ ಬಿಜೆಪಿ ಸೊನ್ನೆ ಸುತ್ತಿದೆ. ರಾಜ್ಯಗಳ ರಾಜಕಾರಣದಲ್ಲಿ ನೆಲೆ ಕಳೆದುಕೊಂಡಿದೆ. 

- Advertisement -

ಪಂಜಾಬ್‌, ಮಣಿಪುರ, ಮೇಘಾಲಯ, ಚಂಡೀಘಡ, ಲಡಾಖ್‌, ಲಕ್ಷದ್ವೀಪ, ಪುದುಚೇರಿ, ಮಿಜೋರಾಂ, ನಾಗಾಲ್ಯಾಂಡ್‌ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಪಕ್ಷ ಪಿಎಂಕೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಒಂದು ವೇಳೆ, ಅದೂ ಸೋತರೆ, ಬಿಜೆಪಿ ಮತ್ತು ಎನ್‌ಡಿಎ 10 ರಾಜ್ಯಗಳಲ್ಲಿ ಶೂನ್ಯ ಸಾಧನೆ ಮಾಡಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

ಪಂಜಾನ್‌ನ 13 ಸ್ಥಾನಗಳ ಪೈಕಿ 7 ಕಾಂಗ್ರೆಸ್‌ ಪಾಲಾಗಿದೆ. ಉಳಿದ ಆರರಲ್ಲಿ ಎಎಪಿ 3 ಮತ್ತು ಎಸ್‌ಎಡಿ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ತಮಿಳುನಾಡಿನ 39 ಸ್ಥಾನಗಳ ಪೈಕಿ, 38 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯಲ್ಲಿದೆ. ಉಳಿದ 8 ರಾಜ್ಯಗಳು ಕೇವಲ ಒಂದು ಅಥವಾ ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದು, ಬಹುತೇಕ ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...