ಅಯೋಧ್ಯೆ ರಾಮಮಂದಿರ ಉದ್ಘಾಟನೆ | ಜ.22ರಂದು ಅರ್ಧ ದಿನ ರಜೆ ಘೋಷಣೆ

Date:

ಜನವರಿ 22 ರಂದು ಅಯೋಧ್ಯೆಯಲ್ಲಿ ‘ರಾಮ ಪ್ರಾಣ್ ಪ್ರತಿಷ್ಠಾ’ ಸಮಾರಂಭ ನಡೆಯುತ್ತಿರುವ ಹಿನ್ನೆಲೆ ದೇಶಾದ್ಯಂತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಇದೀಗ, ಸಾರ್ವಜನಿಕ ಭಾವನೆಗೆ ಮನ್ನಣೆ ನೀಡಿ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದೆ ಎಂದು ಜೀತೇಂದ್ರ ಸಿಂಗ್ ತಿಳಿಸಿದ್ದಾರೆ.

ಮಹತ್ವದ ಸಮಾರಂಭದಲ್ಲಿ ಭಾಗವಹಿಸಲು ಅಥವಾ ವೀಕ್ಷಿಸಲು ಅಧಿಕಾರಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಜೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಆರ್‌ಎಸ್‌ಎಸ್‌ಗೆ ಹಣ ನೀಡುವ ಎನ್‌ಆರ್‌ಐ ಬ್ರಾಹ್ಮಣರು ಮಾಂಸ ತಿನ್ನುತ್ತಿಲ್ಲವೇ? : ‘ಅನ್ನಪೂರ್ಣಿ’ ವಿವಾದದ ಬಗ್ಗೆ ಗಾಯಕ ಟಿ.ಎಂ.ಕೃಷ್ಣ

ಗುರುವಾರ ಬೆಳಗ್ಗೆ, ರಾಮಮಂದಿರದ ಸ್ಮರಣಾರ್ಥ ಬಿಡುಗಡೆ ಮಾಡಲಾಗಿರುವ ಅಂಚೆ ಚೀಟಿಗಳನ್ನು ಒಳಗೊಂಡಿರುವ ಪುಸ್ತಕವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿಎಂ ಸಿದ್ದರಾಮಯ್ಯ

ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಕೃಷ್ಣಾ ನದಿ ಸೇತುವೆ ಕಾಮಗಾರಿ | ಅಂದಾಜು ವೆಚ್ಚ ₹60ರಿಂದ ₹99 ಕೋಟಿಗೆ ಏರಿಕೆ: ಡಿಕೆ ಶಿವಕುಮಾರ್

"ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ...

ಪಶ್ಚಿಮ ಬಂಗಾಳ | ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಬಿಜೆಪಿ ನಾಯಕನ ಬಂಧನ

ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನನ್ನು...