ಪುದುಚೆರಿ | ಏಕೈಕ ಮಹಿಳಾ ಶಾಸಕಿ, ಮಾಜಿ ಸಚಿವೆ ಚಂದಿರಾ ಪ್ರಿಯಂಗಾಗೆ ಸೋಲು

Date:

ಕೇಂದ್ರಾಡಳಿತ ಪ್ರದೇಶ ಪುದುಚೆರಿ ವಿಧಾನಸಭೆಯ ಏಕೈಕ ಮಹಿಳಾ ಶಾಸಕಿ ಮತ್ತು ಮಾಜಿ ಸಚಿವರಾಗಿದ್ದ ಚಂದಿರಾ ಪ್ರಿಯಂಗಾ ಸೋಲು ಕಂಡಿದ್ದಾರೆ. ಚಂದಿರಾ ಪ್ರಿಯಂಗಾ ಅವರು ಆಡಳಿತಾರೂಢ ಎಐಎನ್ಆರ್‌ಸಿ ಪಕ್ಷದ ಅಭ್ಯರ್ಥಿಯಾಗಿದ್ದರು.

- Advertisement -

ಕಾರೈಕಾಲ್ ಜಿಲ್ಲೆಯ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ನೆಡುಂಗಾಡು ಕ್ಷೇತ್ರದಲ್ಲಿ ಚಂದಿರಾ ಪ್ರಿಯಂಗಾ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಡಾ. ವಿ. ವಿಘ್ನೇಶ್ವರನ್, ಚಂದಿರಾ ಅವನ್ನು ಪರಾಭವಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಪುದುಚೆರಿ ಚುನಾವಣೆ | ಕೊನೆಗೂ ಎಐಎನ್‌ಆರ್‌ಸಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಒಪ್ಪಿದ ಬಿಜೆಪಿ

ವಿ. ವಿಘ್ನೇಶ್ವರನ್ 14,368 ಮತಗಳನ್ನು ಗಳಿಸಿದ್ದರೆ, ಎಐಎನ್ಆರ್‌ಸಿ 9,869 ಮತಗಳನ್ನು ಪಡೆದಿದ್ದಾರೆ. 4,499 ಮತಗಳ ಅಂತರದಲ್ಲಿ ಬಂಡಾಯ ಅಭ್ಯರ್ಥಿ ಗೆಲುವು ಕಂಡಿದ್ದಾರೆ.

Advertisements

ಚಂದಿರಾ ಪ್ರಿಯಂಗಾ 2021ರ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಗೆದ್ದಿದ್ದರು. ಸುಮಾರು 40 ವರ್ಷಗಳ ನಂತರ ಪುದುಚೆರಿ ಸಂಪುಟದಲ್ಲಿ ಸಚಿವರಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದರು. ಆದರೆ 2023ರಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ಆರೋಪ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...