ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ದೆಹಲಿಯಲ್ಲಿ ಬೃಹತ್ ರ್‍ಯಾಲಿ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ವಿಪಕ್ಷಗಳ ಮೈತ್ರಿ ಇಂಡಿಯಾ ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಉಳಿಸಿ ಘೋಷವಾಕ್ಯದಲ್ಲಿ ಬೃಹತ್ ರ್‍ಯಾಲಿ  ಹಮ್ಮಿಕೊಂಡಿದೆ.

- Advertisement -

ಪ್ರತಿಭಟನಾ ರ್‍ಯಾಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್, ಹೇಮಂತ್‌ ಸೊರೇನ್ ಪತ್ನಿ ಕಲ್ಪನಾ ಸೊರೇನ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜಿನ ಖರ್ಗೆ, ರಾಹುಲ್ ಗಾಂಧಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಬೃಹತ್ ಸಮ್ಮೆಳನದಲ್ಲಿ ತೃಣಮೂಲ ಕಾಂಗ್ರೆಸ್‌ನ ಇಬ್ಬರು ಸಂಸದರು  ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪ್ರಾಮಾಣಿಕತೆಯ ಆಡಳಿತ ಮುಗಿದ ಅಧ್ಯಾಯವಾಗಿದೆ. ಈ ವಾತಾವರಣದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಹೇಗೆ ಖಚಿತಪಡಿಸುತ್ತೀರಾ? ಅವರು ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಅಪಹರಿಸಲು ಹೊರಟಿದ್ದಾರೆ. ಅವರ ಮುಖ್ಯಗುರಿ ವಿಪಕ್ಷಗಳು ಹಾಗೂ ಅವರ ನಾಯಕರಾಗಿದ್ದಾರೆ” ಎಂದು ರ್‍ಯಾಲಿಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಸಭೆಯಲ್ಲಿ ಅರವಿಂದ್‌ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಅವರು ಕೇಜ್ರಿವಾಲ್‌ ಅವರ ಸಂದೇಶವನ್ನು ಜನತೆಗೆ ತಿಳಿಸಲಿದ್ದಾರೆ.

ರ್‍ಯಾಲಿಯಲ್ಲಿ 20 ಸಾವಿರ ಜನರು ಪಾಲ್ಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿದೆ. ಸಮಾವೇಶದ ಪ್ರಮುಖ ಉದ್ದೇಶ ಪ್ರಜಾಪ್ರಭುತ್ವವನ್ನು ರಕ್ಷಿಸುವುದಾಗಿದೆ ಎಂದು ದೆಹಲಿ ಸಚಿವೆ ಅತೀಶಿ ಹೇಳಿದರು.

ದೆಹಲಿ ಕಾಂಗ್ರೆಸ್‌ನ ಅಧ್ಯಕ್ಷರಾದ ಅರವಿಂದರ್‌ ಸಿಂಗ್‌ ಮಾತನಾಡಿ, ರ್‍ಯಾಲಿಯಲ್ಲಿ ಕಾಂಗ್ರೆಸ್‌ನಿಂದ ಅತ್ಯಧಿಕ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳುವಂತೆ ದೆಹಲಿಯ ಜಿಲ್ಲಾ ಮತ್ತು ಬ್ಲಾಕ್‌ ಮಟ್ಟದ ಅಧ್ಯಕ್ಷರಿಗೆ ಸೂಚಿಸಲಾಗಿದೆ.ವಿಪಕ್ಷಗಳ ನಾಯಕರ ಧನಿಯನ್ನು ಅಡಗಿಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟವಾಗಿದೆ ಎಂದು ತಿಳಿಸಿದರು.

ರ್‍ಯಾಲಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಕಾರಣದಿಂದ ಜನರು ಆಗಮಿಸುವ ಪ್ರತಿಯೊಂದು ದ್ವಾರದಲ್ಲಿಯೂ ಅರೆಸೇನಾಪಡೆ ಸೇರಿದಂತೆ ಬಿಗಿಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾ ರಹಿತಾ, ಟ್ರಾಕ್ಟರ್ ರಹಿತ ಹಾಗೂ ಯಾವುದೇ ಆಯುಧಗಳನ್ನು ತರುವಂತಿಲ್ಲ ಎಂದು ಪೊಲೀಸರು ಆದೇಶ ಹೊರಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...