ಭಾರತ v/s ನ್ಯೂಜಿಲೆಂಡ್ | ಟೆಸ್ಟ್‌ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ; ಬೆಂಗಳೂರಿನಲ್ಲಿ ಮೊದಲ ಪಂದ್ಯ

Date:

ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್‌ ಪಂದ್ಯಾವಳಿಯು ಅಕ್ಟೋಬರ್ 16ರಿಂದ ಆರಂಭವಾಗಿವೆ. ಈ ಬಾರಿಯ ಟೆಸ್ಟ್‌ ಕ್ರಿಕೆಟ್‌ ಸರಣಿ ಭಾರತದಲ್ಲಿಯೇ ನಡೆಯಲಿದ್ದು, ಮೊದಲ ಟೆಸ್ಟ್‌ ಬೆಂಗಳೂರಿನಲ್ಲಿ ನಡೆಯಲಿದೆ. ಟೆಸ್ಟ್‌ ಸರಣಿಗಾಗಿ ಬಿಸಿಸಿಐ ಸಿದ್ದತೆಯಲ್ಲಿ ತೊಡಗಿದೆ. ಜೊತೆಗೆ, ಕ್ರಿಕೆಟ್‌ ಟೀಮ್‌ ಇಂಡಿಯಾದ ಆಟಗಾರರ ಪಟ್ಟಿಯನ್ನೂ ಪ್ರಕಟಿಸಿದೆ.

- Advertisement -

ಟೆಸ್ಟ್‌ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅವರಿಗೆ ಜಸ್‌ಪ್ರೀತ್ ಬೂಮ್ರಾ ಅವರು ಸಾಥ್ ನೀಡಲಿದ್ದು, ಬೂಮ್ರಾಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯೂ ಇರಲಿದ್ದು, ಎಂದಿನಂತೆ ಓಪನಿಂಗ್ ಬ್ಯಾಟ್ಸ್‌ಮನ್ ಆಗಿರಲಿದ್ದಾರೆ. ಜೊತೆಗೆ, ರವಿಚಂದ್ರನ್ ಅಶ್ವಿನ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜರಂತಹ ಅನುಭವಿ ಆಟಗಾರರೂ ಇದ್ದಾರೆ.

ತಂಡದಲ್ಲಿ 15 ಮಂದಿ ಆಟಗಾರರೊಂದಿಗೆ, ನಾಲ್ಕು ಮಂದಿ ಮೀಸಲು ಆಟಗಾರರೂ ಇದ್ದಾರೆ.

ಭಾರತ ತಂಡದ ಪಟ್ಟಿ:

ರೋಹಿತ್ ಶರ್ಮಾ (ನಾಯಕ),
ಜಸ್‌ಪ್ರೀತ್ ಬೂಮ್ರಾ (ಉಪನಾಯಕ),
ಯಶಸ್ವಿ ಜೈಸ್ವಾಲ್,
ಶುಭಮನ್ ಗಿಲ್,
ವಿರಾಟ್ ಕೊಹ್ಲಿ,
ಕೆ.ಎಲ್. ರಾಹುಲ್,
ಸರ್ಫರಾಜ್ ಖಾನ್,
ರಿಷಭ್ ಪಂತ್ (ವಿಕೆಟ್ ಕೀಪರ್),
ಧ್ರುವ್ ಜುರೇಲ್ (ವಿಕೆಟ್ ಕೀಪರ್),
ರವಿಚಂದ್ರನ್ ಅಶ್ವಿನ್,
ರವೀಂದ್ರ ಜಡೇಜ,
ಅಕ್ಷರ್ ಪಟೇಲ್,
ಕುಲದೀಪ್ ಯಾದವ್,
ಮೊಹಮ್ಮದ್ ಸಿರಾಜ್,
ಆಕಾಶ್ ದೀಪ್.

ಮೀಸಲು ಆಟಗಾರರು: ಹರ್ಷೀತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಂಕ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ

ವೇಳಾಪಟ್ಟಿ: ಅ.16ರಿಂದ ಅ.20: ಮೊದಲ ಟೆಸ್ಟ್, ಬೆಂಗಳೂರು,
ಅ.24ರಿಂದ ಅ.28: ಎರಡನೇ ಟೆಸ್ಟ್, ಪುಣೆ,
ನ.1ರಿಂದ ನ.5: ಮೂರನೇ ಟೆಸ್ಟ್, ಮುಂಬೈ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...