ಗಿನ್ನಿಸ್ ದಾಖಲೆ | ನಾಲಿಗೆಯಲ್ಲೇ 57 ಫ್ಯಾನ್‌ಗಳನ್ನು ನಿಲ್ಲಿಸಿದ ಭಾರತೀಯ ವ್ಯಕ್ತಿ; ವಿಡಿಯೋ ವೈರಲ್

Date:

ವೇಗವಾಗಿ ತಿರುಗುವ 57 ಫ್ಯಾನ್‌ಗಳನ್ನು ಕೇವಲ ಒಂದು ನಿಮಿಷ (60 ಸೆಕೆಂಡ್)ದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲಿಗೆಯಿಂದಲೇ ನಿಲ್ಲಿಸಿ ಗಿನ್ನಿಸ್‌ ದಾಖಲೆ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ತೆಲಂಗಾಣದ ಸೂರ್ಯಪೇಟೆಯ ಕ್ರಾಂತಿ ಕುಮಾರ್ ಪಣಿಕೇರ ಅವರು ಈ ದಾಖಲೆ ನಿರ್ಮಿಸಿದ್ದಾರೆ. ಆ ವಿಡಿಯೋವನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (ಜಿಡಬ್ಲ್ಯೂಆರ್) ಹಂಚಿಕೊಂಡಿದೆ. ಕ್ರಾಂತಿ ಕುಮಾರ್ ಅವರನ್ನು ‘ಡ್ರಿಲ್‌ಮನ್’ ಎಂದು ಕರೆದಿದೆ. “ಕ್ರಾಂತಿ ಡ್ರಿಲ್‌ಮನ್‌ ಅವರು ಒಂದು ನಿಮಿಷದಲ್ಲಿ 57 ಫ್ಯಾನ್‌ಗಳ ತಿರುಗುತ್ತಿದ್ದ ಬ್ಲೇಡ್‌ಗಳನ್ನು ನಾಲಿಗೆಯಿಂದ ನಿಲ್ಲಿಸಿದ್ದಾರೆ” ಎಂದು ಜಿಡಬ್ಲ್ಯೂಆರ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾಂತ್ರಿ ಕುಮಾರ್ ಅವರ ಸಾಧನೆಗೆ ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಏನಾದರೂ ತರಬೇತಿ ಇದೆಯೇ ಎಂದು ನೆಟ್ಟಿಗರು ಹೇಳಿದ್ದಾರೆ. ಕೆಲವರು ಕಾಂತ್ರಿ ಕುಮಾರ್ ಅವರದ್ದು ‘ಕಬ್ಬಿಣದ ನಾಲಿಗೆ’ ಎಂದಿದ್ದಾರೆ.

ಮಾನವನ ನಾಲಿಗೆ ಎಂಟು ಸ್ನಾಯುಗಳಿಂದ ಮಾಡಲ್ಪಟ್ಟಿದೆ. ನಾಲಿಗೆಯ ಆಕಾರವನ್ನು ಬದಲಾಯಿಸಲು ಮತ್ತು ಹಲವಾರು ಕೆಲಸಗಳನ್ನು ನಿರ್ವಹಿಸಲು ಸ್ನಾಯುಗಳು ಒಟ್ಟಿಗೆ ಕೆಲಸ ಮಾಡುತ್ತವೆ. ದೇಹದ ಅತ್ಯಂತ ಶಕ್ತಿಶಾಲಿ ಸ್ನಾಯುಗಳಲ್ಲಿ ನಾಲಿಗೆಯೂ ಒಂದು ಎಂದು ಹೇಳಲಾಗಿದೆ. ಆದರೂ, ಯಾರು ಇಂತಹ ದುಸ್ಸಾಹನಕ್ಕೆ ಪ್ರಯತ್ನ ಮಾಡಬಾರದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...