ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: ರಾಂಚಿಯಲ್ಲಿ ತುರ್ತು ಭೂಸ್ಪರ್ಶ

Date:

ಪಟನಾದಿಂದ ರಾಂಚಿ ಮೂಲಕ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ರಣ ಹದ್ದು ಡಿಕ್ಕಿ ಹೊಡೆದ ಪರಿಣಾಮ ರಾಂಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

175 ಪ್ರಯಾಣಿಕರಿದ್ದ ಇಂಡಿಗೋದ ಏರ್‌ಬಸ್ ಎ320 ವಿಮಾನವು ಪಟನಾದಿಂದ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಲ್ಯಾಂಡ್ ಆಗುವುದಕ್ಕೂ ಮುನ್ನ 4,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ರಣಹದ್ದಿಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಟೇಕಾಫ್‌ ಆಗದೆ ಮರಳಿದ ವಿಮಾನ

ಈ ಬಗ್ಗೆ ಮಾಹಿತಿ ನೀಡಿರುವ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದ ನಿರ್ದೇಶಕ ಆರ್ ಆರ್ ಮೌರ್ಯ, “ಇಂಡಿಗೋ ವಿಮಾನಕ್ಕೆ ರಾಂಚಿ ಬಳಿ ಪಕ್ಷಿ ಡಿಕ್ಕಿ ಹೊಡೆದಿದೆ. ಘಟನೆ ಸಂಭವಿಸಿದಾಗ ಇಂಡಿಗೋ ವಿಮಾನ ನಿಲ್ದಾಣದಿಂಂದ ಸುಮಾರು 10 ರಿಂದ 12 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ, ಸುಮಾರು 3,000 ರಿಂದ 4,000 ಅಡಿ ಎತ್ತರದಲ್ಲಿತ್ತು. ಇಂಡಿಗೋ ವಿಮಾನವು ಪಟನಾದಿಂದ ರಾಂಚಿಗೆ ಬರುತ್ತಿತ್ತು. ಪೈಲಟ್ ಇಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ.

ಸದ್ಯ ವಿಮಾನ ಮುಂಭಾಗದಲ್ಲಿ ತೂತಾದ ಚಿತ್ರ ಹರಿದಾಡುತ್ತಿದೆ. ಡಿಕ್ಕಿ ಹೊಡೆದ ನಂತರ ವಿಮಾನವು ಸುಮಾರು 40 ನಿಮಿಷಗಳ ಕಾಲ ಲ್ಯಾಂಡ್ ಆಗಿರಲಿಲ್ಲ. ಪೈಲಟ್ ತುರ್ತು ಭೂಸ್ಪರ್ಶ ಮಾಡಿದರು ಎನ್ನಲಾಗಿದೆ. ಪಕ್ಷ ಡಿಕ್ಕಿ ಹೊಡೆದ ಬಳಿಕ ಪೈಲಟ್ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ ಲ್ಯಾಂಡ್ ಮಾಡಿದ್ದಾರೆ ಎಂದು ವರದಿಯಾಗಿದೆ. ರಣಹದ್ದು ಡಿಕ್ಕಿಯಾದ ಕಾರಣ ಉಂಟಾದ ಹಾನಿ ಬಗ್ಗೆ ಮಾಹಿತಿ ಸಿಕ್ಕಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...