ಇಂಡೋನೇಷ್ಯಾ | ಶಾಲಾ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 61ಕ್ಕೆ ಏರಿಕೆ

Date:

ಮೂರು ದಿನಗಳ ಹಿಂದೆ ಇಂಡೋನೇಷ್ಯಾದಲ್ಲಿ ಇಸ್ಲಾಮಿಕ್ ಸನಿವಾಸ ಶಾಲಾ ಕಟ್ಟಡ ಕುಸಿದಿತ್ತು. ಅಂದಿನಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾವಿನ ಸಂಖ್ಯೆಯ 61ಕ್ಕೆ ಏರಿಕೆಯಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಮೃತದೇಹಗಳು ಸಿಲುಕಿರಬಹುದು ಎಂದು ಹೇಳಲಾಗಿದೆ.

- Advertisement -

ಸನಿವಾಸ ಶಾಲೆಯ ಪ್ರಾರ್ಥನಾ ಮಂದಿರದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುವ ವೇಳೆ, ಆ ಕಟ್ಟಡ ಕುಸಿದು ಬಿದ್ದಿತ್ತು. ಹಲವಾರು ವಿದ್ಯಾರ್ಥಿಗಳು ಕಟ್ಟಡದ ಅವಶೇ‍ಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಎಲ್ಲರೂ 12 ರಿಂದ 19 ವರ್ಷದೊಳಗಿನ ಮಕ್ಕಳು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸುಮಾರು 99 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಅವರೆಲ್ಲರಿಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರಿಗೆ ಚಿಕಿತ್ಸೆ ಮುಂದುವರೆದಿದೆ.

ಸುಮಾರು 100 ವರ್ಷಗಳಿಗೂ ಹಳೆದಯಾಗದ ಕಟ್ಟವನ್ನು ಇತ್ತೀಚೆಗೆ ಅಕ್ರವಾಗಿ ವಿಸ್ತರಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಶಿಥಿಲಗೊಂಡಿದ್ದ ಕಟ್ಟಡವನ್ನು ಕೆಡವಿ, ಹೊಸ ಕಟ್ಟಡ ನಿರ್ಮಾಣ ಮಾಡದೇ, ಹಳೆಯ ಕಟ್ಟಡವನ್ನೇ ವಿಸ್ತರಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ದೂರಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...