ನ.22ರಿಂದ ಭಾರತೀಯರಿಗೆ ಇರಾನ್‌ ʼವೀಸಾ ಮುಕ್ತ ಪ್ರಯಾಣʼ ರದ್ದು

Date:

ಇರಾನ್ ಭಾರತೀಯ ಸಾಮಾನ್ಯ ಪಾಸ್‌ಪೋರ್ಟ್ ಹೊಂದಿರುವ ನಾಗರಿಕರಿಗೆ ನೀಡಲಾಗಿದ್ದ ಒಂದು-ಮಾರ್ಗದ ವೀಸಾ ವಿನಾಯಿತಿಯನ್ನು ಅಮಾನತುಗೊಳಿಸಿರುವುದಾಗಿ ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರಿಂದಾಗಿ ನ.22ರಿಂದ ಇರಾನ್‌ಗೆ ಪ್ರವೇಶಿಸಲು ಅಥವಾ ಅಲ್ಲಿಂದ ಬೇರೆ ದೇಶಗಳಿಗೆ ಪ್ರಯಾಣಿಸಲು (ಟ್ರಾನ್ಸಿಟ್) ಬಯಸುವ ಎಲ್ಲಾ ಭಾರತೀಯರು ಮುಂಚಿತವಾಗಿ ವೀಸಾ ಪಡೆಯುವುದು ಕಡ್ಡಾಯವಾಗಿದೆ.

- Advertisement -

ಈ ಕುರಿತು ಮಾಹಿತಿ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ, “ಭಾರತೀಯ ಪ್ರಜೆಗಳನ್ನು ಉದ್ಯೋಗದ ಸುಳ್ಳು ಭರವಸೆಗಳ ಮೇಲೆ ಇರಾನ್‌ಗೆ ಆಕರ್ಷಿಸಲಾಗುತ್ತಿರುವ ಹಲವಾರು ಘಟನೆಗಳು ವರದಿಯಾಗಿದೆ. ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ಲಭ್ಯವಿರುವ ವೀಸಾ ವಿನಾಯಿತಿ ಸೌಲಭ್ಯವನ್ನು ಬಳಸಿಕೊಂಡು ಅಪಹರಣ ಮತ್ತು ಕಳ್ಳಸಾಗಣೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಸರ್ಕಾರ ಗಮನಿಸಿದೆ” ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...