ಜಮ್ಮು-ಕಾಶ್ಮೀರ ಫಲಿತಾಂಶ | ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಒಮರ್ ಅಬ್ದುಲ್ಲಾ ಮುನ್ನಡೆ

Date:

10 ವರ್ಷಗಳ ಬಳಿಕ ನಡೆದಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ಕಾಂಗ್ರೆಸ್‌-ನ್ಯಾಷನಲ್ ಕಾನ್ಫರೆನ್ಸ್‌ (ಎನ್‌ಸಿ) ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಡಿಎನ್‌ ಪೋರಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎನ್‌ಸಿ ನಾಯಕಿ ಸಕೀನಾ ಮಸೂದ್ ಗೆಲುವು ಸಾಧಿಸಿದ್ದಾರೆ. ತಮ್ಮ ಎದುರಾಳಿ, ಪಿಡಿಪಿ ಅಭ್ಯರ್ಥಿ ಗುಲ್ಜಾರ್ ದಾರ್ ಅವರನ್ನು 17,000 ಮತಗಳಿಂದ ಸೋಲಿಸಿದ್ದಾರೆ.

- Advertisement -

ಇನ್ನು, ಎನ್‌ಸಿ ನಾಯಕ ತನ್ವಿರ್ ಸಾದಿಕ್ ಅವರು ಝಾಡಿಬಲ್ ವಿಧಾನಸಭಾ ಕ್ಷೇತ್ರದಿಂದ ಗಿದ್ದಿದ್ದಾರೆ. “ನನಗೆ ಜನಾದೇಶ ನೀಡಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ವಿಧಾನಸಭೆಯಲ್ಲಿ ಜನರಿಗಾಗಿ ಧ್ವನಿ ಎತ್ತುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಎನ್‌ಸಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಗಂದೇರ್‌ಬಾಲ್ ಮತ್ತು ಬಡ್ಗಾಂನ ವಿಧಾನಸಭಾ ಕ್ಷೇತ್ರಗಳಲ್ಲಿ ಒಮರ್ ಅಬ್ಲುಲ್ಲಾ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲೂ ಅವರು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಅಲ್ಲದೆ, ಅಬ್ದುಲ್ಲಾ ಅವರು ಸರ್ಕಾರ ರಚಿಸುವ ವಿಶ್ವಾಸ ಮತ್ತು ಸಂಸತ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...