ಜಮ್ಮು ಕಾಶ್ಮೀರ | ಬಾರಾಮುಲ್ಲಾದಲ್ಲಿ 10 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪ

Date:

ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 4.9 ಮತ್ತು 4.8 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.

- Advertisement -

ಬೆಳಿಗ್ಗೆ 6:45ರ ವೇಳೆಗೆ ರಿಚರ್ ಮಾಪಕದಲ್ಲಿ 4.9 ತೀವ್ರತೆಯ ಮೊದಲ ಭೂಕಂಪವು ದಾಖಲಾಗಿದೆ. ಎರಡನೇ ಬಾರಿಗೆ ಹತ್ತು ನಿಮಿಷದ ಒಳಗಾಗಿ 4.8 ತೀವ್ರತೆಯಲ್ಲಿ ಭೂಕಂಪವಾಗಿದೆ. ಸುಮಾರು 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ವರದಿಯಾಗಿಲ್ಲ. ಆದರೆ ಅಧಿಕಾರಿಗಳು ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ರಷ್ಯಾ | 7.0 ತೀವ್ರತೆಯ ಭೂಕಂಪದ ನಂತರ ಜ್ವಾಲಾಮುಖಿ ಸ್ಫೋಟ

ಭಾರತದಲ್ಲಿ ಹೆಚ್ಚಾಗಿ ಉತ್ತರ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಭೂಕಂಪ ಕಾಣಿಸಿಕೊಳ್ಳುತ್ತದೆ. ನಿನ್ನೆಯಷ್ಟೆ ಅಸ್ಸಾಂನ ನಾಗಾನ್ ಪ್ರದೇಶದಲ್ಲಿ 3.0 ತೀವ್ರತೆಯ ಭೂಕಂಪವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ...

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ,...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ...