ಜಾರ್ಖಂಡ್ | ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

Date:

ಗ್ರಾಮದ ಜಾತ್ರೆ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಜಾರ್ಖಂಡ್ ರಾಜ್ಯದ ಗಿರಿಧ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು,  “ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲದಿಹ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತರ ಹೇಳಿಕೆಯ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಗ್ರಾಮದ ಜಾತ್ರೆಯ ಸಮಯದಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರನ್ನ ಆರೇಳು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ. ನಂತರ ಹೊಲಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಹರ್ಲದಿಹ್ ಹೊರಠಾಣೆ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.

“ಅಪರಾಧಿಗಳನ್ನ ಬಂಧನ ಮಾಡಲು ಹಲವಾರು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ” ಎಂದು ದುಮ್ರಿ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸುಮಿತ್ ಪ್ರಸಾದ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಡಿ: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಪಾಲ್ಗೊಳ್ಳಬಾರದು, ಮೃತದೇಹಗಳನ್ನು ಪ್ರಾಣಿಗಳು...

ಅಸ್ಸಾಂ: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ ತೀವ್ರ, 500ಕ್ಕೂ ಹೆಚ್ಚು ಮಂದಿ ಬಂಧನ

ಅಸ್ಸಾಂನಲ್ಲಿ ಬಾಲ್ಯವಿವಾಹದ ವಿರುದ್ಧ ರಾಜ್ಯ ಸರ್ಕಾರವು ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ...

ಬಾಂಧವ್ಯವೇ ಸತ್ತ ಮೇಲೆ ಬರಿ ಕಾನೂನಿನ ಮದುವೆ ಯಾಕೆ? ಒಡಿಶಾ ಹೈಕೋರ್ಟ್!

ದಂಪತಿಗಳ ನಡುವೆ ಪರಸ್ಪರ ಗೌರವ, ನಂಬಿಕೆ ಹಾಗೂ ಸಾಂಗತ್ಯವೇ ಇಲ್ಲದಾಗ, ಕೇವಲ...

ಗುಜರಾತ್‌ ಗೋಮಾಂಸ ಪ್ರಕರಣ: ಮನುಸ್ಮೃತಿಯ ಶ್ಲೋಕ ಉಲ್ಲೇಖಿಸಿ ಮೂವರಿಗೆ ಜೀವಾವಧಿ ಶಿಕ್ಷೆ!

ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಕಲೋಲ್ ಸೆಷನ್ಸ್ ನ್ಯಾಯಾಲಯವು 277 ಕೆ.ಜಿ. ಗೋಮಾಂಸ...