80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳುಹಿಸಿದ ಪ್ರಾಂಶುಪಾಲ

Date:

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ.

- Advertisement -

ವಿದ್ಯಾರ್ಥಿನಿಯರು ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಪ್ರಾಂಶುಪಾಲರು ಅವರ ಶರ್ಟ್‌ ಬಿಚ್ಚಿಸಿ, ಬರೀ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ್ದಾರೆ. ಪ್ರಾಂಶುಪಾಲರ ಈ ನಡೆಗೆ ಪೋಷಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

80 ವಿದ್ಯಾರ್ಥಿನಿಯರು ಶಾಲೆಯಲ್ಲಿ ʻಪೆನ್‌ ಡೇʼ ಆಚರಿಸಿ, ಶರ್ಟ್‌ ಮೇಲೆ ಪೆನ್ನಿನಿಂದ ಬರೆದುಕೊಂಡಿದ್ದರು. ಇದರಿಂದ ಸಿಟ್ಟಾದ ಪ್ರಾಂಶುಪಾಲರು ಶರ್ಟ್‌ ಬಿಚ್ಚಿ ಮನೆಗೆ ಕಳಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಪ್ರಾಂಶುಪಾಲರು ಪೆನ್‌ ಡೇ ಆಚರಣೆಯನ್ನು ವಿರೋಧಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕ್ಷಮೆಯಾಚಿಸಿದರೂ ಅವರ ಶರ್ಟ್ ತೆಗೆಯುವಂತೆ ಹೇಳಿದ್ದಾರೆ. ಎಲ್ಲ ವಿದ್ಯಾರ್ಥಿನಿಯರನ್ನು ಶರ್ಟ್ ಇಲ್ಲದೆ ಬ್ಲೇಜರ್‌ಗಳಲ್ಲಿ ಮನೆಗೆ ಕಳುಹಿಸಲಾಯಿತು. ಪ್ರಾಂಶುಪಾಲರ ವಿರುದ್ಧ ಹಲವು ಪೋಷಕರು ದೂರು ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಿಶ್ರಾ ಹೇಳಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿಯರೊದಿಗೆ ಮಾತುಕತೆ ನಡೆಸಿದ್ದೇವೆ. ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಯು ಉಪವಿಭಾಗಾಧಿಕಾರಿ , ಜಿಲ್ಲಾ ಶಿಕ್ಷಣಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒಳಗೊಂಡಿರುತ್ತದೆ. ತನಿಖಾ ಸಮಿತಿಯ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಝರಿಯಾ ಶಾಸಕಿ ರಾಗಿಣಿ ಸಿಂಗ್ ಕೂಡ ಶನಿವಾರ ಶಾಲೆಯ ಪೋಷಕರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರಾಂಶುಪಾಲರ ವಿರುದ್ಧ ದೂರು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...