ದೇವಸ್ಥಾನದಲ್ಲಿ ನ್ಯಾಯಾಧೀಶರ ತಾಳಿ ಕಳವು: ಹತ್ತು ಮಹಿಳೆಯರ ಬಂಧನ

Date:

ಮಥುರಾದ ದೇವಸ್ಥಾನದಲ್ಲಿ ನ್ಯಾಯಾಧೀಶರೊಬ್ಬರ ತಾಳಿಯನ್ನು ಕದ್ದ ಘಟನೆ ಇತ್ತೀಚೆಗೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹತ್ತು ಮಹಿಳೆಯರನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಿಯೋಜಿತರಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರೇಮಾ ಸಾಹು ಅವರು ಜೂನ್ ಒಂದರಂದು ಕುಟುಂಬ ಸದಸ್ಯರೊಂದಿಗೆ ವೃಂದಾವನದ ಠಾಕೂರ್ ಶ್ರೀ ರಾಧಾರಾಮನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಚಿನ್ನದ ತಾಳಿಯನ್ನು ಕದಿಯಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ಲೋಕ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ರೈಲ್ವೆ ಪರೀಕ್ಷೆ | ಜನಿವಾರ-ಮಂಗಳಸೂತ್ರ ತೆಗೆಯಬೇಡಿ: ಅಧಿಕಾರಿಗಳಿಗೆ ರೈಲ್ವೆ ರಾಜ್ಯ ಖಾತೆ ಸಚಿವ ಸೋಮಣ್ಣ ಸೂಚನೆ

“ದೇವಾಲಯಗಳಲ್ಲಿ ಸಕ್ರಿಯವಾಗಿರುವ ಮಹಿಳಾ ಕಳ್ಳರು ಮತ್ತು ಜೇಬುಗಳ್ಳರನ್ನು ಗುರುತಿಸಲು, ಬಂಧಿಸಲು ನಾವು ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ಇದರಿಂದಾಗಿ ಶನಿವಾರ ಅಂತಹ 10 ಮಹಿಳೆಯರನ್ನು ಬಂಧಿಸಲಾಗಿದೆ” ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಮಹಿಳೆಯರು ಮಧ್ಯಪ್ರದೇಶ ಮತ್ತು ರಾಜಸ್ಥಾನದ ಗ್ಯಾಂಗ್‌ನ ಭಾಗವಾಗಿದ್ದಾರೆ ಎಂದು ತಿಳಿದುಬಂದಿದೆ. ವೃಂದಾವನ ಮತ್ತು ಮಥುರಾದ ಜನದಟ್ಟಣೆಯ ದೇವಾಲಯಗಳಲ್ಲಿ ಜೇಬುಗಳ್ಳತನ, ಫೋನ್ ಕಳ್ಳತನ ಮತ್ತು ಬೆಲೆಬಾಳುವ ಆಭರಣಗಳನ್ನು ಕದಿಯುತ್ತಿದ್ದರು. ಈಗಾಗಲೇ ಕಾನೂನು ಕ್ರಮ ಆರಂಭಿಸಲಾಗಿದ್ದು, ಬಂಧಿತ ಮಹಿಳೆಯರನ್ನು ಜೈಲಿನಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಪೊಲೀಸರು ಮಹಿಳೆಯರು ಮಾತ್ರವಲ್ಲದೆ ಇತರೆ ಕಳ್ಳರಿಂದ ಹಲವು ಕದ್ದ ಪರ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ನಗದು, ಆಧಾರ್ ಕಾರ್ಡ್‌ಗಳು, ಪ್ಯಾನ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳು, ಡ್ರೈವಿಂಗ್ ಲೈಸೆನ್ಸ್, ಇತರ ಪ್ರಮುಖ ದಾಖಲೆಗಳು, ಒಟ್ಟು 18,652 ರೂ. ನಗದು ಇತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...