ಬೆಂಗಳೂರು ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಜಸ್ಟೀಸ್ ಕುನ್ಹಾ ಆಯೋಗ

Date:

ಜೂನ್‌ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್‌ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ.

- Advertisement -

ಆರ್‌ಸಿಬಿ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಉಂಟಾಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನ್ ಮೈಕೆಲ್‌ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ಜೂನ್​ 05ರಂದು ಸರ್ಕಾರ ರಚಿಸಿದ್ದು ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.

ಇದೀಗ ಆಯೋಗ ವರದಿ ಸಲ್ಲಿಸಿದ್ದು, ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾಲ್ತುಳಿತಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕುನ್ಹಾ ಅವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ನೀಡಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಲಾಗಿದ್ದು, ಸಂಪೂರ್ಣವಾಗಿ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...