53ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸೂರ್ಯಕಾಂತ್

Date:

ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಭೋದಿಸಿದರು.

- Advertisement -

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ನ.24ರಂದು ಸುಪ್ರೀಂ ಕೋರ್ಟ್ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾಯಮೂರ್ತಿ ಸೂರ್ಯಕಾಂತ್

ನಿನ್ನೆ ಸಂಜೆ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನಿವೃತ್ತರಾಗಿದ್ದು ಇಂದು ನ್ಯಾಯಮೂರ್ತಿ ಸೂರ್ಯಕಾಂತ್ ಸಿಜೆಐ ಆಗಿದ್ದಾರೆ. ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. 2027ರ ಫೆಬ್ರವರಿ 9ರಂದು ನಿವೃತ್ತಿ ಹೊಂದಲಿದ್ದಾರೆ.

ಜಸ್ಟಿಸ್ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ನೀಡದ್ದ 370ನೇ ವಿಧಿಯನ್ನು ರದ್ದುಗೊಳಿಸುವುದು, ಬಿಹಾರದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ತೀರ್ಪುಗಳು ಮತ್ತು ಆದೇಶಗಳನ್ನು ನೀಡಿದ ಸುಪ್ರೀಂ ಕೋರ್ಟ್‌ನ ಪೀಠದ ಭಾಗವಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...