ಬಿಜೆಪಿ ಮೂರನೇ ಪಟ್ಟಿಯಲ್ಲಿ ಅಣ್ಣಾಮಲೈ, ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ಗೆ ಟಿಕೆಟ್

Date:

ಏಪ್ರಿಲ್ 19ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಿಡುಗಡೆಗೊಂಡಿರುವ 9 ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ತಮಿಳುನಾಡನ್ನು ಮಾತ್ರ ಒಳಗೊಂಡಿದೆ.

- Advertisement -

ಟಿಕೆಟ್‌ ಪಡೆದವರಲ್ಲಿ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ಹಾಗೂ ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಣ್ಣಾಮಲೈ ಕೊಯಂಬತ್ತೂರಿನಿಂದ ಸ್ಪರ್ಧಿಸಿದರೆ, ತಮಿಳಿಸೈ ಸೌಂದರರಾಜನ್‌ ದಕ್ಷಿಣ ಚೆನ್ನೈನಿಂದ ಸ್ಪರ್ಧಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಬಿಜೆಪಿಯು ತಮಿಳುನಾಡಿನ 39 ಕ್ಷೇತ್ರಗಳಲ್ಲಿ 20ರಲ್ಲಿ ಸ್ಪರ್ಧಿಸಲು ಉದ್ದೇಶಿಸಿದ್ದು, ಸದ್ಯ 9 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಮೊದಲ ಹಂತದ ಚುನಾವಣೆ ಏ.19ರಂದು ನಡೆಯಲಿದ್ದು, ತಮಿಳುನಾಡಿನ ಎಲ್ಲ 39 ಸ್ಥಾನಗಳಿಗೂ ಅಂದೇ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...