ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ

Date:

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರಕಟಿಸಿದೆ.

- Advertisement -

ಸಮಾಜವಾದಿ ನಾಯಕ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನದ ಮೊದಲೇ ರಾಷ್ಟ್ರಪತಿ ಕಚೇರಿಯು ಪ್ರಶಸ್ತಿಯನ್ನು ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

1970ರ ಅವಧಿಯಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಇವರು ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗದವವರ ಪರವಾಗಿ ಹೆಚ್ಚು ಕೆಲಸ ಮಾಡಿದ್ದರು. ಉತ್ತರ ಭಾರತದಲ್ಲಿ ಹೋರಾಟ ಮಾಡಿದ ಕರ್ಪೂರಿ  ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ತಮ್ಮ ವಿದ್ಯಾರ್ಥಿ ದಿನಗಳಲ್ಲಿ ರಾಷ್ಟ್ರೀಯವಾದಿ ವಿಚಾರಗಳಿಂದ ಕರ್ಪೂರಿ ಅವರು ಆಳವಾಗಿ ಪ್ರಭಾವಿತರಾಗಿದ್ದರು. ಅವರ ರಾಜಕೀಯ ಸಿದ್ಧಾಂತವು ‘ಲೋಹಿಯಾ’ ಚಿಂತನೆಯಿಂದ ಮತ್ತಷ್ಟು ರೂಪುಗೊಂಡಿತು. ಇದು ತುಳಿತಕ್ಕೊಳಗಾದವರ ಸಬಲೀಕರಣಕ್ಕೆ ಒತ್ತು ನೀಡಿತು.

ಸರ್ಕಾರಿ ಸೇವೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಸಮಾನ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದ್ದ ಠಾಕೂರ್ ಅವರು ನವೆಂಬರ್ 1978 ರಲ್ಲಿ, ಬಿಹಾರದಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 26 ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ಇದು 1990 ರ ದಶಕದಲ್ಲಿ ಮಂಡಲ್ ಆಯೋಗದ ಶಿಫಾರಸುಗಳಿಗೆ ವೇದಿಕೆಯನ್ನು ಸಿದ್ಧಪಡಿಸಿತು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...